ಒಂದೇ ಅವಧಿಯಲ್ಲಿ ಎರಡು ಪದವಿಗೆ ಅವಕಾಶ
Team Udayavani, May 23, 2020, 8:40 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ವಿದ್ಯಾರ್ಥಿಗಳಿಗೆ ಒಂದೇ ಶೈಕ್ಷಣಿಕ ಅವಧಿಯಲ್ಲಿ ಎರಡು ಡಿಗ್ರಿಗಳನ್ನು ಪೂರೈಸುವ ಅವಕಾಶ ಕಲ್ಪಿಸುವ ಪ್ರಸ್ತಾವನೆಗೆ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) ಒಪ್ಪಿಗೆ ನೀಡಿದೆ.
ಇತ್ತೀಚೆಗೆ, ನಡೆದ ಆಯೋಗದ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ತಿಳಿಸಿದ್ದಾರೆ.
ಯುಜಿಸಿಯ ಉಪ ನಿರ್ದೇಶಕ ಭೂಷಣ್ ಪಟವರ್ಧನ್ ಮಾತನಾಡಿ, “ಸಾರ್ವಜನಿಕರಿಂದ, ವಿದ್ಯಾರ್ಥಿಗಳಿಂದ ಅಭಿಪ್ರಾಯಗಳನ್ನು ಪಡೆದ ನಂತರವಷ್ಟೇ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ.
ಎರಡು ಪದವಿಗಳನ್ನು ಪೂರೈಸಿದರೆ ಉದ್ಯೋಗಾವಕಾಶಗಳೂ ಹೆಚ್ಚಾಗುತ್ತವೆ. ಈಗಾಗಲೇ ಸ್ನಾತಕ, ಸ್ನಾತಕೋತ್ತರ ಪದವಿಗಳ ಇಂಟಿಗ್ರೇಟೆಡ್ ಕೋರ್ಸ್‌ಗಳು ಚಾಲ್ತಿಯಲ್ಲಿವೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.