ಜಾಲತಾಣ ನಿರ್ವಹಣೆಗೆ ಪಾಕ್‌ನಲ್ಲಿ ಸ್ಟುಡಿಯೋ
Team Udayavani, May 13, 2018, 8:17 AM IST
ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ತಪ್ಪು ಮಾಹಿತಿ ಹರಡಲು ಪಾಕಿಸ್ಥಾನಗಳಲ್ಲಿ ವ್ಯವಸ್ಥಿತ ಸ್ಟುಡಿಯೋ ನಿರ್ಮಿಸಲಾಗಿದೆ. ಅವುಗಳನ್ನು ವ್ಯವಸ್ಥಿತವಾಗಿಯೇ ನಿರ್ವಹಣೆ ಮಾಡಲಾಗುತ್ತಿದೆ ಎಂದು ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಸಹಾಯಕ ಸಚಿವರಾಗಿರುವ ಡಾ| ಜಿತೇಂದ್ರ ಸಿಂಗ್ ಆರೋಪಿಸಿದ್ದಾರೆ.
ಪ್ರತಿ ದಿನವೂ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಈ ಮೂಲಕ ಸ್ಥಳದಿಂದ ಅವರು ಪರಾರಿಯಾಗಲು ನೆರವಾಗುವಂಥ ಸುಳ್ಳು ಸಂದೇಶಗಳನ್ನು ನಿರ್ಮಿಸಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಕೆಲಸ ನಡೆಯುತ್ತಿದೆ. ಈ ಮೂಲಕ ಕಾಶ್ಮೀರದ ಯುವಕರ ಹಾದಿ ತಪ್ಪಿಸಲಾಗುತ್ತಿದೆ. ಗುಪ್ತಚರ ಸಂಸ್ಥೆಗಳು ಇಂಥ ಸಂದೇಶ ವ್ಯವಸ್ಥೆಯನ್ನು ಛೇದಿಸಿ ಅವುಗಳು ಸುಳ್ಳು ಎಂದು ಸಾಬೀತು ಮಾಡುತ್ತಿವೆ. ಕೇಂದ್ರ ಗೃಹ ಖಾತೆ ಇದಕ್ಕೆ ಸೂಕ್ತ ತಿರುಗೇಟು ನೀಡಲು ಯೋಜನೆ ರೂಪಿಸುತ್ತಿದೆ ಎಂದಿದ್ದಾರೆ.
ರಮ್ಜಾನ್ ಮತ್ತು ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಘೋಷಿಸಬೇಕು ಎಂಬ ವಿಚಾರದಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಮೆಹಬೂಬಾ ವಿರುದ್ಧ ಪರೋಕ್ಷವಾಗಿ ಸಿಂಗ್ ವಾಗ್ಧಾಳಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.