ಅದಲು ಬದಲು ಲಸಿಕಾ ಸ್ವೀಕಾರಕ್ಕೆ ಡಿಸಿಜಿಐ ಅನುಮತಿ..!
ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳ ಮಿಶ್ರ ಸ್ವೀಕಾರಕ್ಕೆ ಅನುಮತಿ..!
Team Udayavani, Aug 11, 2021, 1:05 PM IST
ನವ ದೆಹಲಿ : ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಅದಲು ಬದಲು ಲಸಿಕೆ ಸ್ವೀಕಾರಕ್ಕೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮತಿ ನೀಡಿದೆ.
ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜು, ವೆಲ್ಲೂರ್ ನಡೆಸಿದ ಅದಲು ಬದಲು ಲಸಿಕಾ ವೈದ್ಯಕೀಯ ಪ್ರಯೋಗಗಳನ್ನು ಡಿಸಿಜಿಐ ಅನಮತಿಸಿದೆ. ಜುಲೈ 29 ರಂದು, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಒಂದು ವಿಷಯದ ತಜ್ಞ ಸಮಿತಿಯು ಈ ಅಧ್ಯಯನವನ್ನು ನಡೆಸುವುದು ಶಿಫಾರಸು ಮಾಡಿತ್ತು.
ಇದನ್ನೂ ಓದಿ : ರಾಜಕೀಯದಲ್ಲಿ ವಯಸ್ಸು ಮುಖ್ಯವಲ್ಲ, ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯ : ಸಿದ್ದು
ಕೋವಿಡ್ -19 ಲಸಿಕೆಗಳಾದ ಕೋವ್ಯಾಕ್ಸಿನ್ ಹಾಗೂ ಕೋವಿಶಿಲ್ಡ್ ಅದಲು ಬದಲು ಲಸಿಕಾ ಸ್ವೀಕಾರ ಮಾಡುವ ವೈದ್ಯಕೀಯ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲು ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜು ಗೆ ಶಿಫಾರಸು ಮಾಡಿತ್ತು. 300 ಆರೋಗ್ಯ ಕಾರ್ಯಕರ್ತರನ್ನು ನಾಲ್ಕು ಹಂತಗಳಲ್ಲಿ ಪ್ರಾಯೋಗಿಕ ಪರೀಕ್ಷೆಗಳಿಗೆ ಒಳಪಡಿಸಲಾಗಿತ್ತು.
ದೇಶದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನವನ್ನು ಶೀಘ್ರದಲ್ಲಿ ಪೂರ್ಣಗೊಳಿಸುವ ಉದ್ದೇಶದಿಂದ ವಿಭಿನ್ನ ಲಸಿಕೆಗಳನ್ನು ಪಡೆಯಬಹುದೇ ಎನ್ನುವ ಪ್ರಾಯೋಗಿಕ ಪರೀಕ್ಷೆಯನ್ನು ಮಾಡಲಾಗಿತ್ತು.
ಮೇ ಹಾಗೂ ಜೂನ್ ನಡುವಿನಲ್ಲಿ ಈ ಪ್ರಾಯೋಗಿಕ ಪರೀಕ್ಷೆಯನ್ನು ಉತ್ತರ ಪ್ರದೇಶದಲ್ಲಿ ಮಾಡಲಾಗಿತ್ತು. ಅದಲು ಬದಲು ಲಸಿಕೆ ಸ್ವೀಕಾರ ಮಾಡುವುದರಿಂದ ಯಾವುದೇ ರೀತಿಯಲ್ಲಿ ಸಮಸ್ಯೆ ಇಲ್ಲ. ಅದಲು ಬದಲು ಲಸಿಕಾ ಸ್ವೀಕಾರ ಮಾಡುವುದರಿಂದ ರೋಗ ನಿರೋಧಕ ಶಕ್ತಿಯೂ ಕೂಡ ಹೆಚ್ಚುತ್ತದೆ. ಲಸಿಕೆಗಳು ಅದಲು ಬದಲಾದರೆ ಪ್ರತಿಕಾಯ ಉತ್ಪಾದನೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಎಂದು ಐಸಿಎಂಆರ್ ಹೇಳಿದೆ.
ಇನ್ನು, ಇತರ ರಾಷ್ಟ್ರಗಳಲ್ಲಿಯೂ ಕೆಲವು ತಿಂಗಳುಗಳ ಹಿಂದೆ 2 ಡೋಸ್‌ಗಳಾಗಿ ಭಿನ್ನ ಲಸಿಕೆ ನೀಡುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ ಎಂದು ತಿಳಿದು ಬಂದಿತ್ತು.
ಇದನ್ನೂ ಓದಿ : ಆನಂದ ಸಿಂಗ್ ಅವರ ಅಸಮಾಧಾನ ಎರಡು ದಿನಗಳಲ್ಲಿ ಸುಖಾಂತ್ಯವಾಗಲಿದೆ : ವಿ. ಸೋಮಣ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ
Mother: ತಾಯಂದಿರ ಮಾನಸಿಕ ಆರೋಗ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.