![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 10, 2019, 6:00 AM IST
ತಿರುವನಂತಪುರ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಜಲಂಧರ್ ಬಿಷಪ್ ಫ್ರಾಂಕೋ ಮುಲಕ್ಕಲ್ ವಿರುದ್ಧ ಕೇರಳ ಪೊಲೀಸರ ವಿಶೇಷ ತನಿಖಾ ತಂಡ ಮಂಗಳವಾರ ಆರೋಪಪಟ್ಟಿ ಸಲ್ಲಿಸಿದೆ. ಪ್ರಕರಣ ಸಂಬಂಧ ಬಂಧನ ಕ್ಕೊಳಗಾದ 7 ತಿಂಗಳ ಬಳಿಕ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಮುಲಕ್ಕಲ್‌ಗೆ ಶಿಕ್ಷೆ ವಿಧಿಸುವಂತೆ ಧರಣಿ ನಡೆಸುತ್ತಿದ್ದ ನನ್‌ಗಳು ಈ ಬೆಳವಣಿಗೆ ಕುರಿತು ಹರ್ಷ ವ್ಯಕ್ತ ಪಡಿಸಿದ್ದಾರೆ. “ನಮ್ಮ ಹಲವಾರು ತಿಂಗಳ ಹೋರಾಟದ ಕಾರಣ ಈ ಪ್ರಕರಣ ಈಗ ತಾರ್ಕಿಕ ಹಂತ ತಲುಪಿದೆ. ಮುಲಕ್ಕಲ್‌ಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ನಾವು ಮನವಿ ಮಾಡುತ್ತೇವೆ’ ನನ್ ಅನುಪಮಾ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.