ಬ್ರಹ್ಮೋಸ್ ಪರೀಕ್ಷೆ ಯಶಸ್ವಿ
Team Udayavani, May 23, 2019, 6:00 AM IST
ಹೊಸದಿಲ್ಲಿ: ಯುದ್ಧವಿಮಾನದಿಂದ ಬ್ರಹ್ಮೋಸ್ ಕ್ಷಿಪಣಿಯನ್ನು ವಾಯುಪಡೆ ಬುಧವಾರ ಯಶಸ್ವಿಯಾಗಿ ಪ್ರಯೋಗಿಸಿದೆ. ಇದು 300 ಕಿ.ಮೀ ವ್ಯಾಪ್ತಿ ಹೊಂದಿದ್ದು, ಧ್ವನಿಗಿಂತ 3 ಪಟ್ಟು ಹೆಚ್ಚು ವೇಗದಲ್ಲಿ ಚಲಿಸುತ್ತದೆ. ಸುಖೋಯ್ 30 ಎಂಕೆ ಯುದ್ಧವಿಮಾನದಿಂದ ಇದನ್ನು ಪ್ರಯೋಗಿಸಲಾಗಿದೆ. ಕ್ಷಿಪಣಿ ನಿಗದಿತ ದಿಕ್ಕಿಗೆ ನಿರ್ದಿಷ್ಟ ಗುರಿ ತಲುಪಿದೆ. ಐಎಎಫ್ ಎಂಜಿನಿಯರುಗಳು ಸಾಫ್ಟ್ವೇರ್ ಸಹಕಾರ, ಎಚ್‌ಎಎಲ್ ತಾಂತ್ರಿಕ ಸಹಕಾರ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.