ಬ್ರಹ್ಮೋಸ್ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
Team Udayavani, Mar 12, 2017, 3:45 AM IST
ಬಾಲಸೋರ್ : ಒಡಿಶಾ ಕರಾವಳಿ ಪ್ರದೇಶದಿಂದ ಬ್ರಹ್ಮೋಸ್ ಸೂಪರ್ಸಾನಿಕ್ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ಶನಿವಾರ ನಡೆದಿದೆ. 300 ಕೆಜಿ ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತು ಸಾಗಬಲ್ಲ ಸಾಮಥ್ಯವನ್ನು ಈ ಕ್ಷಿಪಣಿ ಹೊಂದಿದೆ. ಬಾಲಕೋರ್ನಲ್ಲಿರುವ ಇಂಟೆಗ್ರೇಟೆಡ್ ಟೆಸ್ಟ್ ರೇಂಜ್ ವಾಹಕದಿಂದ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾಯಿಸಲಾಯಿತು ಎಂದು ಡಿಆರ್ಡಿಒ ಮೂಲಗಳು ತಿಳಿಸಿವೆ. ಎರಡು ಹಂತದ ಕ್ಷಿಪಣಿ ಇದಾಗಿದ್ದು ಈಗಾಗಲೇ ಸೇನೆ ಮತ್ತು ನೌಕಾ ಪಡೆಗೆ ಇದನ್ನು ಸೇರಿಸಿದ್ದು ವಾಯುಪಡೆಗೆ ಇದನ್ನು ಸೇರ್ಪಡೆ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. ನೌಕಾಪಡೆಗೆ ಮೊದಲ ಹಂತದಲ್ಲಿ ಇದನ್ನು ಸೇರ್ಪಡೆ ಮಾಡುವ ಪ್ರಕ್ರಿಯೆ ಕಳೆದ 2005 ರಲ್ಲೇ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.