ಸುದೀಪ್‌ಗೆ ಪ್ರತಿಷ್ಠಿತ ನಂದಿ ಪ್ರಶಸ್ತಿ

Team Udayavani, Mar 2, 2017, 3:45 AM IST

Sudeep.jpg

ಅಮರಾವತಿ: “ಅಭಿನಯ ಚಕ್ರವರ್ತಿ’ ಸುದೀಪ್‌ ಅವರು ಆಂಧ್ರಪ್ರದೇಶ ಸರಕಾರದ ಪ್ರತಿಷ್ಠಿತ “ನಂದಿ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. “ಈಗ’ ಚಿತ್ರದಲ್ಲಿನ ವಿಲನ್‌ ನಟನೆಗೆ ಈ ಪುರಸ್ಕಾರ ಸಂದಿದ್ದು, 2012- 13ನೇ ಸಾಲಿನ “ಅತ್ಯುತ್ತಮ ಖಳನಟ’ ಗೌರವ ಕಿಚ್ಚನ ಮುಡಿಗೇರಿದೆ.

ಆಂಧ್ರಪ್ರದೇಶ ಮತ್ತು ತೆಲಂಗಾಣ ವಿಭಜನೆಯ ಹಿನ್ನೆಲೆಯಲ್ಲಿ ತಡವಾಗಿ ನಂದಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. “ಈಗ’ ಚಿತ್ರಕ್ಕೆ ಅತ್ಯುತ್ತಮ ಚಿತ್ರ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿಗಳೂ ಸಂದಿವೆ. ನಾನಿ, ಸಮಂತಾ ನಾಯಕ ಹಾಗೂ ನಾಯಕಿ ಆಗಿ ನಟಿಸಿದ್ದ ಚಿತ್ರದಲ್ಲಿ ಸುದೀಪ್‌ ಖಳನಾಯಕರಾಗಿ ಅತ್ಯುತ್ತಮ ನಟನೆ ತೋರಿದ್ದರು. ನೊಣ ಸೇಡು ತೀರಿಸಿಕೊಳ್ಳುವ ಕತೆಯ “ಈಗ’ ಸುದೀಪ್‌ ಅವರಿಗೆ ಮೊದಲನೇ ತೆಲುಗು ಚಿತ್ರ. ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷೆ ಜಯಸುಧಾ ಈ ಗೌರವ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಟಾಪ್ ನ್ಯೂಸ್

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.