Sugar factory; ಎಥೆನಾಲ್‌ಗೆ ಕಬ್ಬಿನ ರಸ ಬಳಸದಿರಿ: ಕೇಂದ್ರ ಸರಕಾರ ನಿರ್ದೇಶನ
Team Udayavani, Dec 8, 2023, 12:38 AM IST
ಹೊಸದಿಲ್ಲಿ: ದೇಶೀಯ ಬಳಕೆಗೆ ಸಾಕಷ್ಟು ಸಕ್ಕರೆ ಪೂರೈಕೆಗೆ ಹಾಗೂ ಬೆಲೆಗಳನ್ನು ನಿಯಂತ್ರಣದಲ್ಲಿಡಲು ಕಬ್ಬಿನ ರಸವನ್ನು ಎಥೆನಾಲ್ ಉತ್ಪಾದನೆಗೆ ಬಳಸದಂತೆ ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಹಾಗೂ ಡಿಸ್ಟಿಲರಿಗಳಿಗೆ ಕೇಂದ್ರ ಸರಕಾರ ಗುರುವಾರ ನಿರ್ದೇಶನ ನೀಡಿದೆ.
ಈ ಸಂಬಂಧ ಸಕ್ಕರೆ ಕಾರ್ಖಾನೆಗಳು ಹಾಗೂ ಡಿಸ್ಟಿಲರಿಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿವಾರ್ಹಕ ಅಧಿಕಾರಿಗಳಿಗೆ ಕೇಂದ್ರ ಆಹಾರ ಸಚಿವಾಲಯ ಪತ್ರ ಬರೆದಿದೆ. ಆದಾಗ್ಯೂ, ತೈಲ ಮಾರುಕಟ್ಟೆ ಕಂಪೆನಿಗಳಿಗೆ ಬಿ-ಹೆವಿ ಮೊಲ್ಯಾಸಸ್(ಕಾಕಂಬಿ)ನಿಂದ ಉತ್ಪಾದಿಸಲಾದ ಎಥೆನಾಲ್ ಪೂರೈಕೆ ಮುಂದುವರಿಯಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.