ಕಬ್ಬು ಹಣ ಬಾಕಿ: ರಾಜ್ಯಕ್ಕೆ ಸು.ಕೋರ್ಟ್ ನೋಟಿಸ್
Team Udayavani, Feb 13, 2021, 6:30 AM IST
ಹೊಸದಿಲ್ಲಿ: ಕಬ್ಬು ಹಣ ಬಾಕಿ ಇರಿಸಿಕೊಂಡಿರುವ ವಿಚಾರವಾಗಿ ಕೇಂದ್ರ ಸರಕಾರ ಮತ್ತು ಕರ್ನಾಟಕ ಸಹಿತ 16 ರಾಜ್ಯ ಸರಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ರೈತರಿಗೆ 15,683 ಕೋಟಿ ರೂ. ಬಾಕಿ ನೀಡಬೇಕಾಗಿದ್ದು, ಇದನ್ನು ತತ್‌ಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಕಬ್ಬು ಹಣ ಬಾಕಿ ಉಳಿಸಿಕೊಳ್ಳದಂತೆ ನಿರ್ದೇಶಿಸಬೇಕು ಎಂದು ಕೊರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನೋಟಿಸ್ ಜಾರಿ ಮಾಡಿತು.
ವಿಚಾರಣೆ ನಡೆಸಿದ ಸಿಜೆಐ ಎಸ್.ಎ. ಬೋಬೆx ಮತ್ತು ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಂದರಮಣಿಯನ್ ಅವರಿದ್ದ ಪೀಠ, ಅರ್ಜಿ ಬಗ್ಗೆ ಪರಿಶೀಲನೆ ನಡೆಸಲು ತೀರ್ಮಾನಿಸಿತು. 5 ಕೋಟಿ ರೈತರ ಜೀವನ ಈ ಕಬ್ಬು ಮಾರಿದ ಹಣದ ಮೇಲೆ ನಿಂತಿದೆ ಮತ್ತು 50 ಲಕ್ಷ ಹೆಕ್ಟೇರ್‌ನಲ್ಲಿ ಕಬ್ಬು ಬೆಳೆಯಲಾಗುತ್ತಿದೆ ಎಂದು ಅರ್ಜಿ
ದಾರರ ಪರ ವಾದಿಸಿದ ವಕೀಲ ಸಂಜಯ್ ಪಾರೀಖ್ ಹೇಳಿದರು. ಕಾರ್ಖಾನೆಗಳು ಹಣ ಬಾಕಿ ಉಳಿಸಿಕೊಂಡಿರುವುದರಿಂದ ಹಲವಾರು ರೈತರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ ಎಂದು ಮತ್ತೂಬ್ಬ ವಕೀಲ ವಿವೇಕ್ ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.