ಟೊಯೊಟಾ ಡೀಲರ್ಶಿಪ್ ಮಾಲಕಿಯ ಆತ್ಮಹತ್ಯೆ
Team Udayavani, Sep 14, 2019, 5:45 AM IST
ಚೆನ್ನೈ: ತಮಿಳುನಾಡಿನಲ್ಲಿ ಪ್ರತಿಷ್ಠಿತ ಟೊಯೊಟೊ ಕಂಪೆನಿಯ ಡೀಲರ್ಶಿಪ್ ಪಡೆದು ಅಲ್ಲಿನ ಬಹುತೇಕ ನಗರಗಳಲ್ಲಿ ಟೊಯೊಟಾ ಶೋರೂಂ ಹೊಂದಿರುವ ಲಾನ್ಸನ್ ಸಂಸ್ಥೆಯ ಜಂಟಿ-ವ್ಯವಸ್ಥಾಪಕ ನಿರ್ದೇಶಕಿಯಾದ ರೀಟಾ ಲಂಕಾಲಿಂಗಂ ಅವರು ತಮ್ಮ ನಿವಾಸದಲ್ಲಿ ಗುರುವಾರ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಎಂದಿನಂತೆ ತಮ್ಮ ಕೊಠಡಿಯಿಂದ ಬೆಳಗಿನ ಉಪಾಹಾರಕ್ಕೆ ಸಿದ್ಧವಾಗಿ ರೀಟಾ ಬರುತ್ತಿದ್ದರು. ಆದರೆ, ಗುರುವಾರ ಎಷ್ಟು ಹೊತ್ತಾದರೂ ಉಪಾಹಾರಕ್ಕೆ ಬಾರದ ಕಾರಣ ಅವರ ಮನೆಯ ಕೆಲಸಗಾರರು ಅವರ ಕೊಠಡಿಯೊಳಗೆ ಹೋಗಿ ನೋಡಿದಾಗ ಆತ್ಮಹತ್ಯೆಯ ವಿಚಾರ ಬೆಳಕಿಗೆ ಬಂದಿದೆ ಎಂದು ನುಂಗಬಕ್ಕಂ ಪ್ರಾಂತ್ಯದ ಹೆಚ್ಚುವರಿ ಪೊಲೀಸ್ ಆಯುಕ್ತ ವಿ. ಮುತ್ತುವೇಲ್ ಪಾಂಡಿ ಹೇಳಿದ್ದಾರೆ. ಕೋಣೆಯಲ್ಲಿ ಯಾವುದೇ ಡೆತ್ನೋಟ್ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ರೀಟಾ ಅವರು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಅವರು, ಪತಿ ಹಾಗೂ ಲ್ಯಾನ್ಸನ್ ಸಂಸ್ಥೆಯ ಸಂಸ್ಥಾಪಕ ಲಂಕಾಲಿಂಗಂ, ಪುತ್ರಿ, ಪುತ್ರನನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್ಪೋರ್ಟ್ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.