ಮತ್ತೊಂದು ಕೇಸಲ್ಲಿ ವಂಚಕ ಸುಕೇಶ್ ಚಂದ್ರಶೇಖರ್ ಸೆರೆ
Team Udayavani, Feb 16, 2023, 6:23 PM IST
ನವದೆಹಲಿ: ವಂಚನೆ ಪ್ರಕರಣದಲ್ಲಿ ಈಗಾಗಲೇ ಬಂಧನದಲ್ಲಿ ಇರುವ ವಂಚಕ ಸುಕೇಶ್ ಚಂದ್ರಶೇಖರ್ನನ್ನು ಇ.ಡಿ. ಮತ್ತೂಂದು ಪ್ರಕರಣದಲ್ಲಿ ಬಂಧಿಸಿದೆ.
ರೆಲಿಗೇರ್ ಕಂಪನಿ ಮಾಜಿ ಅಧಿಕಾರಿ ಮಲ್ವಿಂದರ್ ಸಿಂಗ್ರ ಪತ್ನಿಗೆ ಆತ ವಂಚಿಸಿದ್ದಾನೆ ಎನ್ನುವುದೇ ಹೊಸ ಆರೋಪ.
ರೆಲಿಗೇರ್ ಫಿನ್ವೆಸ್ಟ್ ಲಿ.ನ ಮಾಜಿ ಅಧಿಕಾರಿ ಮಲ್ವಿಂದರ್ ಸಿಂಗ್, ತಮ್ಮ ಸಂಸ್ಥೆಯ ಹಣವನ್ನು ದುರುಪಯೋಗ ಪಡಿಸಿಕೊಂಡ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿದ್ದಾರೆ. ಅವರಿಗೆ ಜಾಮೀನು ಸಿಗುವಂತೆ ಮಾಡುವುದಾಗಿ ಹೇಳಿ ಅವರ ಪತ್ನಿ ಜಪ್ನಾ ಅವರಿಂದ ಸುಕೇಶ್ 3.5 ಕೋ.ರೂ. ಪಡೆದಿದ್ದ ಎಂಬ ಅಂಶ ಈಗ ಬೆಳಕಿಗೆ ಬಂದಿದೆ.
ಇದೇ ವೇಳೆ, ಅಕ್ರಮ ಹಣ ವರ್ಗಾವಣೆ ಕೇಸಲ್ಲಿ ದೆಹಲಿಯ ಕೋರ್ಟ್ ಆತನನ್ನು 9 ದಿನಗಳ ಕಾಲ ಇ.ಡಿ. ವಶಕ್ಕೆ ಒಪ್ಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.