ಸುಕ್ಮಾ ಎನ್‌ಕೌಂಟರ್: ಮೂವರು ನಕ್ಸಲರ ಹ*ತ್ಯೆ
Team Udayavani, Jan 10, 2025, 1:45 AM IST
ರಾಯ್ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 3 ಮಂದಿ ನಕ್ಸಲರನ್ನು ಹೊಡೆದುರುಳಿಸಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಮಾಹಿತಿ ನೀಡಿದ್ದಾರೆ. ಸುಕ್ಮಾ-ಬಿಜಾಪುರ ಜಿಲ್ಲೆಯ ಗಡಿಯಲ್ಲಿನ ಅರಣ್ಯದಲ್ಲಿ ಎನ್‌ಕೌಂಟರ್ ನಡೆದಿದೆ. ಪ್ರಸಕ್ತ ವರ್ಷ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು 9 ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಕಳೆದ ವರ್ಷ 219 ಮಂದಿಯನ್ನು ಹತ್ಯೆಗೈಯ್ಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Without Helmet: ಹೀಗೂ ಉಂಟೇ.! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.