ಸುನಂದಾ ಪುಷ್ಕರ್ ಸಾವು: ಫೆ.21ರಂದು ಸೆಶನ್ಸ್ ಕೋರ್ಟ್ ವಿಚಾರಣೆ
Team Udayavani, Feb 4, 2019, 11:10 AM IST
ಹೊಸದಿಲ್ಲಿ : ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ಸುತ್ತಿಕೊಂಡಿರುವ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣದ ವಿಚಾರಣೆಯನ್ನು ದಿಲ್ಲಿಯ ಸೆಶನ್ಸ್ ಕೋರ್ಟ್ ಇದೇ ಫೆ.21ರಂದು ಕೈಗೆತ್ತಿಕೊಳ್ಳಲಿದೆ.
ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟರ ಕೋರ್ಟ್ ಈ ಪ್ರಕರಣವನ್ನು ಇಂದು ಸೋಮವಾರ ಸೆಶನ್ಸ್ ಕೋರ್ಟಿಗೆ ವರ್ಗಾಯಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ. ಸೆಶನ್ಸ್ ನ್ಯಾಯಾಲಯವು ದಿಲ್ಲಿ ಪೊಲೀಸರಿಗೆ ಜಾಗೃತ ವರದಿಯನ್ನು ಕಾಪಿಡುವಂತೆ ಸೂಚಿಸಿದೆ.
ಈ ಪ್ರಕರಣದ ವಿಚಾರಣೆಯಲ್ಲಿ ಕೋರ್ಟಿಗೆ ನೆರವಾಗುವುದಕ್ಕೆ ತನಗೆ ಅನುಮತಿ ನೀಡಬೇಕೆಂದು ಕೋರಿದ್ದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.