ಯುದ್ಧ ನೌಕೆಗಳ ವಿನ್ಯಾಸಕ್ಕೆ ನೌಕಾಪಡೆಗೆ ವಿ.ಆರ್. ಕೇಂದ್ರ
Team Udayavani, Apr 13, 2019, 6:00 AM IST
ಹೊಸದಿಲ್ಲಿ: ನೌಕಾಪಡೆಯು ದೇಶೀ ಯುದ್ಧ ಹಡಗು ವಿನ್ಯಾಸ ಮಾಡುವುದಕ್ಕೆ ಅನುಕೂಲವಾಗುವಂತೆ ಅತ್ಯಾಧುನಿಕ ವರ್ಚುವಲ್ ರಿಯಾಲಿಟಿ (ವಿ.ಆರ್.) ಸೆಂಟರ್ ಅನ್ನು ಶುಕ್ರವಾರ ನೌಕಾಪಡೆ ಮುಖ್ಯಸ್ಥ ಸುನೀಲ್ ಲಾಂಬಾ ಉದ್ಘಾಟಿಸಿದರು.
ಭಾರತ ಸರಕಾರದ ಮೇಕ್ ಇನ್ ಇಂಡಿಯಾ ಯೋಜನೆ ಅಡಿಯಲ್ಲಿ ಈ ಕೇಂದ್ರ ಮಹತ್ವದ ನೆರವನ್ನು ಒದಗಿಸಲಿದೆ. ನೌಕಾ ವಿನ್ಯಾಸದ ನಿರ್ದೇಶನಾಲಯದ ನಿರ್ದೇಶನದಲ್ಲಿ ಈ ಕೇಂದ್ರ ಕಾರ್ಯನಿರ್ವಹಿಸಲಿದೆ. 1960ರಲ್ಲಿ ಸ್ಥಾಪನೆಯಾದ ಈ ನಿರ್ದೇಶನಾಲಯ ಹಲವು ಮಹತ್ವದ ವಿನ್ಯಾಸಗಳನ್ನು ಮಾಡಿದೆ. ಈ ಕೇಂದ್ರವು ಹಡಗು ವಿನ್ಯಾಸ ಯೋಜನೆಗೆ ಉತ್ತೇಜನ ನೀಡಲಿದೆ. ವಿನ್ಯಾಸ ಮತ್ತು ಇತರ ಅಂಶ ಗಳನ್ನು ಗಮನದಲ್ಲಿಟ್ಟು ವಿನ್ಯಾಸಗಾರರು ಮತ್ತು ಬಳಕೆದಾರರ ಮಧ್ಯೆ ಉತ್ತಮ ಸಂಬಂಧ ಸ್ಥಾಪನೆಗೆ ಇದು ನೆರ ವಾಗಲಿದೆ ಎಂದು ಲಾಂಬಾ ಹೇಳಿದ್ದಾರೆ. ಈವರೆಗೆ ಈ ನಿರ್ದೇಶನಾಲಯ 19 ಯುದ್ಧ ನೌಕೆಗಳನ್ನು ಅಭಿವೃದ್ಧಿಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.