ನಮ್ಮ ‘ಐಮೆಕ್’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!
ಮಧ್ಯಪ್ರಾಚ್ಯ, ಯುರೋಪ್ಗೆ ಸಂಪರ್ಕದ ಯೋಜನೆ
Team Udayavani, Jun 17, 2024, 1:03 AM IST
ಬರಿ(ಇಟಲಿ): ಚೀನ ಸರಕಾರ ಕೈಗೊಂಡಿರುವ ಬೆಲ್ಟ್ ಆ್ಯಂಡ್ ರೋಡ್ ಇನಿಶಿಯೇಟಿವ್(ಬಿಆರ್ಐ)ಗೆ ಪ್ರತಿ ಯಾಗಿ ಭಾರತ-ಮಧ್ಯಪ್ರಾಚ್ಯ-ಯೂರೋಪ್ ಆರ್ಥಿಕ ಕಾರಿಡಾರ್(ಐಮೆಕ್) ಯೋಜನೆಗೆ ಜಿ-7 ಶೃಂಗದಲ್ಲಿ ಬೆಂಬಲ ವ್ಯಕ್ತವಾಗಿದೆ.
ಟಲಿಯ ಬರಿಯಲ್ಲಿ ಶುಕ್ರವಾರ ಮುಕ್ತಾಯವಾದ ಜಿ7 ರಾಷ್ಟ್ರಗಳ ಸಮ್ಮೇಳನದಲ್ಲಿ ಈ ಐಮೆಕ್ ಯೋಜನೆ ಬಗ್ಗೆ ಸಮ್ಮತಿ ಸೂಚಿಸಲಾಗಿದೆ.ಯೋಜನೆ ಯಿಂದ ಭಾರತ, ಸೌದಿ ಅರೇಬಿಯಾ, ಅಮೆರಿಕ ಹಾಗೂ ಯುರೋಪ್ ನಡುವೆ ಬೃಹತ್ ರಸ್ತೆ, ರೈಲು ಹಾಗೂ ಜಲಮಾರ್ಗಗಳ ಮೂಲಕ ಏಷ್ಯಾ, ಮಧ್ಯಪ್ರಾಚ್ಯ ಹಾಗೂ ಪಶ್ಚಿಮ ರಾಷ್ಟ್ರಗಳನ್ನು ಸಂಪರ್ಕ ಕಲ್ಪಿಸಲಾಗುತ್ತದೆ. ವಿಶೇಷವಾಗಿ ಸರಕು ಸಾಗಣೆಗೆ ಅದನ್ನು ವಿಶೇಷವಾಗಿ ಬಳಕೆ ಮಾಡುವ ಇರಾದೆಯನ್ನು ಜಿ7 ರಾಷ್ಟ್ರಗಳು ಹೊಂದಿವೆ. ಕಳೆದ ವರ್ಷ ಹೊಸದಿಲ್ಲಿಯಲ್ಲಿ ನಡೆದಿದ್ದ ಜಿ20 ರಾಷ್ಟ್ರಗಳ ಸಮ್ಮೇಳನದಲ್ಲಿಯೂ ಇದೇ ಸಂಪರ್ಕ ವ್ಯವಸ್ಥೆಯ ಬಗ್ಗೆಯೂ ಘೋಷಣೆ ಮಾಡಲಾಗಿತ್ತು. ಜತೆಗೆ ಆ ಬಗ್ಗೆ ಸಹಮತವನ್ನೂ ಹೊಂದÇಾಗಿತ್ತು. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ವಾತಾವರಣ ಕಲ್ಪಿಸಲೂ ಸಮ್ಮೇಳನದಲ್ಲಿ ತೀರ್ಮಾನಿಸ ಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.