ದಿವಾಳಿ ಕಾಯ್ದೆಗೆ ಸುಪ್ರೀಂ ಸಮ್ಮತಿ
Team Udayavani, Aug 10, 2019, 5:46 AM IST
ನವದೆಹಲಿ: ಮನೆ ಖರೀದಿದಾರರಿಗೆ ಸಾಲದಾತರು ಎಂಬ ಸ್ಥಾನಮಾನವನ್ನು ನೀಡಿ ಕೇಂದ್ರ ಸರ್ಕಾರವು ದಿವಾಳಿ ಕಾಯ್ದೆಗೆ ಮಾಡಿದ ತಿದ್ದುಪಡಿಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಕೇಂದ್ರ ಸರ್ಕಾರದ ಈ ತಿದ್ದುಪಡಿಯ ವಿರುದ್ಧ ಸುಮಾರು 180ಕ್ಕೂ ಹೆಚ್ಚು ಬಿಲ್ಡರುಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಈ ತಿದ್ದುಪಡಿಯ ಪ್ರಕಾರ ರಿಯಲ್ ಎಸ್ಟೇಟ್ ಕಂಪನಿಯು ದಿವಾಳಿಯಾದಾಗ ಮನೆ ಖರೀದಿದಾರರ ಹಣವನ್ನು ಮರುಪಾವತಿ ಮಾಡುವಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ. ಅಷ್ಟೇ ಅಲ್ಲ, ದಿವಾಳಿಯಾದ ಕಂಪನಿಯ ಆಡಳಿತ ಮಂಡಳಿಯಲ್ಲಿ ಮನೆ ಖರೀದಿದಾರರಿಗೆ ಸದಸ್ಯತ್ವ, ದಿವಾಳಿ ಪ್ರಕ್ರಿಯೆಯಲ್ಲಿ ಅವರ ನಿರ್ಧಾರಕ್ಕೆ ಪ್ರಾಮುಖ್ಯತೆ ನೀಡುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.