32 ಮಹಿಳಾ ಐಎಎಫ್ ಅಧಿಕಾರಿಗಳಿಗೆ ಪೂರ್ಣ ವೇತನ ಕೊಡಿ: ಸುಪ್ರೀಂ ಕೋರ್ಟ್‌

Team Udayavani, Nov 17, 2022, 6:45 AM IST

32 ಮಹಿಳಾ ಐಎಎಫ್ ಅಧಿಕಾರಿಗಳಿಗೆ ಪೂರ್ಣ ವೇತನ ಕೊಡಿ: ಸುಪ್ರೀಂ ಕೋರ್ಟ್‌

ನವದೆಹಲಿ: ಐದು ವರ್ಷಗಳ ಶಾರ್ಟ್‌ ಸರ್ವೀಸ್‌ ಕಮಿಷನ್‌ ಅವಧಿಗಿಂತ ಹೆಚ್ಚು ಕಾಲ ಭಾರತೀಯ ವಾಯು ಪಡೆ (ಐಎಎಫ್)ಯಲ್ಲಿ ಸೇವೆ ಸಲ್ಲಿಸಲು ಅವಕಾಶಕ್ಕಾಗಿ ಹೋರಾಡಿದ 32 ಮಹಿಳಾ ಐಎಎಫ್ ಅಧಿಕಾರಿಗಳಿಗೆ, ದೆಹಲಿ ಹೈಕೋರ್ಟ್‌ ಪೂರ್ಣಪ್ರಮಾಣದ ನಿವೃತ್ತಿ ವೇತನ ಘೋಷಿಸಿ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ ಈ ಬಗ್ಗೆ ವಿಚಾರಣೆ ನಡೆಸಿತ್ತು.

ಪೂರ್ಣ ನಿವೃತ್ತಿ ವೇತನವು 20 ವರ್ಷಗಳ ಕಾಲ ಐಎಎಫ್ ನಲ್ಲಿ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ನೀಡುವ ನಿವೃತ್ತಿ ವೇತನಕ್ಕೆ ಸಮವಾಗಿದೆ. 12 ವರ್ಷಗಳವರೆಗೆ ನ್ಯಾಯಾಲಯಲ್ಲಿ ಈ ಮಹಿಳಾ ಅಧಿಕಾರಿಗಳು ಹೋರಾಟ ನಡೆಸಿದರು. ಆದರೆ ತೀರ್ಪು ಬರುವ ಮುನ್ನವೇ ಅವರು ನಿವೃತ್ತಿಯಾಗಿದ್ದರು.

ರಕ್ಷಣಾ ಪಡೆಯ ನೇಮಕಾತಿ ಮತ್ತು ಉನ್ನತ ಸ್ಥಾನಗಳನ್ನು ನೀಡುವಲ್ಲಿ ಮಹಿಳೆಯರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು 2020ರ ಬಬಿತಾ ಪೂನಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪು ಸದರಿ ಪ್ರಕರಣದಲ್ಲಿ ಉಲ್ಲೇಖಗೊಂಡಿದೆ.

32 ಮಹಿಳಾ ಅಧಿಕಾರಿಗಳು ತೀರ್ಪು ಪ್ರಕಟವಾಗಿರುವ ಈ ವೇಳೆ ಸಮವಸ್ತ್ರ ಧರಿಸಿ, ಪುನಃ ಸೇವೆ ಸಲ್ಲಿಸಲು ಆಗುವುದಿಲ್ಲ. ಆದರೆ ಪೂರ್ಣ ನಿವೃತ್ತಿ ವೇತನ ದೊರೆತಿರುವುದು ಅವರ ಹೋರಾಟಕ್ಕೆ ಸಂದ ಜಯವಾಗಿದೆ.
ಈ ಪೈಕಿ ಮೂವರು ಮಹಿಳಾ ಅಧಿಕಾರಿಗಳು ಭಾರತದ ಸೇವೆಯಲ್ಲಿ ಹುತಾತ್ಮರಾದ ಐಎಎಫ್ ಅಧಿಕಾರಿಗಳ ಪತ್ನಿಯರಾಗಿದ್ದಾರೆ. ಇವರಿಗೆ ಅನುಕಂಪದ ಆಧಾರದಲ್ಲಿ ಕಮೀಷನ್‌ ಅಧಿಕಾರಿಗಳ ಹುದ್ದೆಯನ್ನು ನೀಡಲಾಗಿತ್ತು.

ಟಾಪ್ ನ್ಯೂಸ್

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.