Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Team Udayavani, Dec 19, 2024, 8:49 AM IST
ನವದೆಹಲಿ: ಬಹುಸಂಖ್ಯಾತರು ಬಯಸಿದಂತೆ ದೇಶ ನಡೆಯಬೇಕು ಎಂದು ಹೇಳಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರಿಗೆ ಸುಪ್ರೀಂಕೋರ್ಟ್ನ ಕೊಲಿಜಿಯಂ ಛೀಮಾರಿ ಹಾಕಿದೆ.
ಆರ್ಎಸ್ಎಸ್ನ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನ್ಯಾ|ಶೇಖರ್ ಕುಮಾರ್, ಬಹುಸಂಖ್ಯಾತರು ಬಯಸಿದಂತೆ ದೇಶ ನಡೆಯಬೇಕು. ಏಕರೂಪ ನಾಗರಿಕ ಸಂಹಿತೆಯು ಸಾಮಾಜಿಕ ಸೌಹಾರ್ದತೆ ತರುತ್ತದೆ ಮತ್ತು ಲಿಂಗ ಅಸಮಾನತೆಯನ್ನು ತೊಡೆಯುತ್ತದೆ ಎಂದು ಹೇಳಿದ್ದರು. ಈ ಹೇಳಿಕೆಗಳಿಗೆ ದೇಶಾದ್ಯಂತ ಭಾರಿ ಆಕ್ಷೇಪ, ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಕೊಲಿಜಿಯಂ ಎದುರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದ ಸುಪ್ರೀಂಕೋರ್ಟ್, ಸಾರ್ವಜನಿಕ ಸಮಾರಂಭಗಳಲ್ಲಿ ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಒಂದಷ್ಟು ಗಾಂಭೀರ್ಯವನ್ನು ಉಳಿಸಿಕೊಳ್ಳಿ ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.