ತ್ರಿವಳಿ ತಲಾಖ್ ತೀರ್ಪು ಕಾಯ್ದಿಟ್ಟ ಸುಪ್ರೀಂ ಕೋರ್ಟ್
Team Udayavani, May 19, 2017, 10:17 AM IST
ಹೊಸದಿಲ್ಲಿ: ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ಸತತ 6 ದಿನಗಳ ವಿಚಾರಣೆ ಗುರುವಾರ ಅಂತ್ಯಗೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಶೀಘ್ರವೇ ತ್ರಿವಳಿ ತಲಾಖ್‌ನ ಸಾಂವಿಧಾನಿಕ ಮಾನ್ಯತೆ ಕುರಿತ ತೀರ್ಪು ನೀಡುವುದಾಗಿ ಹೇಳಿದೆ.
6 ದಿನಗಳ ಮ್ಯಾರಥಾನ್ ವಿಚಾರಣೆಯಲ್ಲಿ ಕೇಂದ್ರ, ಅಖೀಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಅಖೀಲ ಭಾರತ ಮುಸ್ಲಿಂ ಮಹಿಳಾ ವೈಯಕ್ತಿಕ ಕಾನೂನು ಮಂಡಳಿ ಹಾಗೂ ಇತರರು ಸಿಜೆಐ ಜೆ.ಎಸ್. ಖೇಹರ್ ನೇತೃತ್ವದ ಪೀಠದೆದುರು ವಾದಗಳನ್ನು ಮಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.