ಐಐಟಿಗಳಲ್ಲಿ ಮೀಸಲಾತಿ ಅನುಸರಿಸಿ: ಸುಪ್ರೀಂ ಕೋರ್ಟ್
Team Udayavani, Dec 19, 2022, 7:43 PM IST
ನವದೆಹಲಿ: 2019ರ ಕೇಂದ್ರೀಯ ಶಿಕ್ಷಣ ಸಂಸ್ಥೆಗಳ ಕಾಯ್ದೆ ಅಡಿಯಲ್ಲಿ ಐಐಟಿಗಳಲ್ಲಿ ಸಂಶೋಧನಾ ಪದವಿ ಪ್ರವೇಶ ಮತ್ತು ಅಧ್ಯಾಪಕರ ನೇಮಕಾತಿಯಲ್ಲಿ ಮೀಸಲಾತಿ ಅನುಸರಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಸಂಶೋಧನಾ ಪದವಿ ಪ್ರವೇಶ ಮತ್ತು ಬೋಧಕರ ನೇಮಕಾತಿಯಲ್ಲಿ ಮೀಸಲಾತಿಯನ್ನು ಅನುಸರಿಸುವಂತೆ ಕೇಂದ್ರ ಮತ್ತು ಐಐಟಿಗಳಿಗೆ ನಿರ್ದೇಶನ ನೀಡಲು ಕೋರಿ ಎಸ್.ಎನ್.ಪಾಂಡೆ ಎಂಬುವವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಆರ್.ಶಾ ಮತ್ತು ನ್ಯಾ. ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ, ಮೀಸಲಾತಿ ಅನುಸರಿಸುವಂತೆ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.