ನ್ಯಾ.ಡಿ.ವೈ.ಚಂದ್ರಚೂಡ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
Team Udayavani, Nov 2, 2022, 10:00 PM IST
ನವದೆಹಲಿ: ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ.ಚಂದ್ರಚೂಡ್ ಅವರು ನ.9ರಂದು ಪ್ರಮಾಣ ವಚನ ಸ್ವೀಕರಿಸದಂತೆ ತಡೆಯಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತಗೊಂಡಿದೆ.
ಕೇವಲ ದುರುದ್ದೇಶದ ಕಾರಣದಿಂದಲೇ ಈ ಅರ್ಜಿ ಸಲ್ಲಿಸಲಾಗಿದೆ. ಆ ಅರ್ಜಿಯಲ್ಲಿ ಉಲ್ಲೇಖೀಸಲಾಗಿರುವ ಅಂಶಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರನ್ನೊಳಗೊಂಡ ನ್ಯಾಯಪೀಠ ಬುಧವಾರ ಅಭಿಪ್ರಾಯಪಟ್ಟಿದೆ.
ಅದಕ್ಕಿಂತ ಮೊದಲು, ಮುಖ್ಯ ನ್ಯಾಯಮೂರ್ತಿ ನೇತೃತ್ವದ ನ್ಯಾಯಪೀಠ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಸಮ್ಮತಿ ನೀಡಿತ್ತು.
ಸುಪ್ರೀಂಕೋರ್ಟ್ನ ಹಾಲಿ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ನ.8ರಂದು ನಿವೃತ್ತರಾಗಲಿದ್ದು, ನ.9ರಂದು ನ್ಯಾ.ಡಿ.ವೈ.ಚಂದ್ರಚೂಡ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.