Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
Team Udayavani, Nov 18, 2024, 11:11 PM IST
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಾವಿನ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
“ಸರ್ಕಾರ ನಡೆಸುವುದು ನ್ಯಾಯಾಲಯದ ಕೆಲಸವಲ್ಲ. ಹಾಗೆಯೇ ಸುಪ್ರೀಂ ಕೋರ್ಟ್ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಲ್ಲ’ ಎಂದು ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿತು.
ಈ ಹಿಂದೆಯೂ ಅರ್ಜಿದಾರರು ತಮ್ಮ ಅರ್ಜಿಯೊಂದರಲ್ಲಿ ಗಾಂಧೀಜಿಯನ್ನು ಉಲ್ಲೇಖಿಸಿದ್ದ ಹಿನ್ನೆಲೆಯಲ್ಲಿ, “ಪ್ರಸಕ್ತ ಜೀವಂತವಿರದ ವ್ಯಕ್ತಿಗಳ ವಿರುದ್ಧ ಬೇಜವಾಬ್ದಾರಿತನದ ಆರೋಪಗಳನ್ನು ಹೊರಿಸಲಾಗಿದೆ. ಆದ್ದರಿಂದ ಅರ್ಜಿದಾರರ “ವಿಶ್ವಾಸಾರ್ಹತೆ’ ಪರೀಕ್ಷೆ ನಡೆಸಬೇಕಾಗಿದೆ ಎಂದು ಸುಪ್ರೀಂ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.