ಮಹಿಳೆಯರೂ ರೇಪ್ ಮಾಡಿದರೆ ಶಿಕ್ಷೆ: ಅರ್ಜಿ ವಜಾ
Team Udayavani, Feb 3, 2018, 11:05 AM IST
ಹೊಸದಿಲ್ಲಿ: ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಲ್ಲಿ ಮಹಿಳೆಯರನ್ನೂ ಶಿಕ್ಷಿಸುವ ಸಂಬಂಧ ಕಾನೂನು ತಿದ್ದುಪಡಿ ಮಾಡಬೇಕು ಎಂದು ಸಲ್ಲಿಸಲಾದ ದೂರನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ. ಸಾಮಾಜಿಕ ಅಗತ್ಯಕ್ಕೆ ತಕ್ಕಂತೆ ಇದಕ್ಕೆ ತಿದ್ದುಪಡಿ ಮಾಡುವುದು ಸಂಸತ್ಗೆ ಬಿಟ್ಟ ವಿಚಾರ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ. ಇದೊಂದು ಭ್ರಮಾತ್ಮಕ ಸನ್ನಿವೇಶ. ಹೀಗಾಗಿ ಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.