ಆಧಾರ್ ಲಿಂಕ್‌ಗೆ ಗಡುವು ವಿಸ್ತರಣೆ
Team Udayavani, Mar 14, 2018, 7:30 AM IST
ನವದೆಹಲಿ: ಬ್ಯಾಂಕ್ ಖಾತೆ, ಮೊಬೈಲ್ ಸಿಮ್‌ಗಳಿಗೆ ಆಧಾರ್ ಲಿಂಕ್ ಮಾಡಲು ನೀಡಲಾಗಿದ್ದ ಮಾರ್ಚ್ 31ರ ಗಡುವು
ವಿಸ್ತರಣೆಯಾಗಿದೆ. ಆಧಾರ್ ಕಡ್ಡಾಯಕ್ಕೆ ಸಂಬಂಧಿಸಿದ ತೀರ್ಪು ನೀಡುವವರೆಗೂ ಈ ಗಡುವು ಮುಂದುವರಿಯಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳ ವಾರ ತಿಳಿಸಿದೆ. ಆಧಾರ್ ಜೋಡಿಸಲು ನೀಡಿರುವ ಮಾ.31ರ ಗಡುವನ್ನು ವಿಸ್ತರಿಸಲು ನಾವು ಸಿದಟಛಿರಿದ್ದೇವೆ ಎಂದು ಕೇಂದ್ರ ಸರ್ಕಾರವು ಅರಿಕೆ ಮಾಡಿ ಕೊಂಡ ಹಿನ್ನೆಲೆಯಲ್ಲಿ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನ ಪೀಠ ಮಂಗಳವಾರ ಈ ನಿರ್ದೇಶನ ನೀಡಿದೆ. ಈ ಸೌಲಭ್ಯ ಸರ್ಕಾರದ ಯೋಜನೆಗಳಿಗೆ ಅನ್ವಯವಾಗುವುದಿಲ್ಲ. ಆಧಾರ್ ಇಲ್ಲದಿದ್ದರೆ ಸೌಲಭ್ಯ ನಿರಾಕರಿಸುವಂತಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.