ಶಾಲಾ ಸುರಕ್ಷತೆಗೆ ನಿಯಮ ರೂಪಿಸಲು ಸುಪ್ರೀಂ ಸಜ್ಜು
Team Udayavani, Oct 31, 2017, 7:10 AM IST
ಹೊಸದಿಲ್ಲಿ: ದೇಶಾದ್ಯಂತ ಶಾಲೆಗಳಲ್ಲಿ ಯಾವ ರೀತಿಯ ಸುರಕ್ಷತೆ ಇರಬೇಕೆನ್ನುವ ಬಗ್ಗೆ ನಿಯಮಗಳನ್ನು ರೂಪಿಸು ವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ಅದಕ್ಕಾಗಿ ಕೇಂದ್ರ ಮತ್ತು ವಿವಿಧ ರಾಜ್ಯ ಸರಕಾರಗಳು ಮಕ್ಕಳ ಸುರಕ್ಷತೆಗಾಗಿ ರಚಿಸಲಾಗಿರುವ ನಿಯಮಗಳನ್ನು ಸಂಗ್ರಹಿಸಲು ಸೂಚನೆ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ.4ಕ್ಕೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.