ಸುಪ್ರೀಂಗೆ ನವ ನ್ಯಾಯಮೂರ್ತಿಗಳು

Team Udayavani, Sep 1, 2021, 6:46 AM IST

Untitled-1

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮೂವರು ಮಹಿಳಾ ನ್ಯಾಯ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮಂದಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ  ಪದೋನ್ನತಿ ಪಡೆದ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಇದರೊಂದಿಗೆ ಒಟ್ಟು 34 ನ್ಯಾಯಮೂರ್ತಿಗಳ ಹುದ್ದೆಗಳ ಪೈಕಿ 33 ಭರ್ತಿಯಾದಂತಾಗಿದೆ.

ಕರ್ನಾಟಕದ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾ| ಅಭಯ ಶ್ರೀನಿವಾಸ್‌ ಓಕಾ, ಕರ್ನಾಟಕ ಹೈಕೋರ್ಟ್‌ನ ನ್ಯಾ| ಬಿ.ವಿ.ನಾಗರತ್ನ,  ನ್ಯಾ| ವಿಕ್ರಮ್‌ ನಾಥ್‌, ನ್ಯಾ| ಜಿತೇಂದ್ರ ಕುಮಾರ್‌ ಮಹೇಶ್ವರಿ, ನ್ಯಾ|ಹಿಮಾ ಕೋಹ್ಲಿ, ನ್ಯಾ| ಸಿ.ಟಿ.ರವಿ ಕುಮಾರ್‌, ನ್ಯಾ| ಎಂ.ಎಂ.ಸುಂದರೇಶ್‌, ನ್ಯಾ| ಬೇಲಾ ಎಂ.ತ್ರಿವೇದಿ, ವಕೀಲರ ವಿಭಾಗದಿಂದ ಮಾಜಿ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪಿ.ಎಸ್‌.ನರಸಿಂಹ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯ ಮೂರ್ತಿಗಳು.  ನೂತನ ನ್ಯಾಯಮೂರ್ತಿಗಳ ಪೈಕಿ ನ್ಯಾ| ವಿಕ್ರಮ್‌ ನಾಥ್‌, ನ್ಯಾ| ಬಿ.ವಿ.ನಾಗರತ್ನ, ನ್ಯಾ| ಪಿ.ಎಸ್‌.ನರಸಿಂಹ ಸೇವಾ ಜ್ಯೇಷ್ಠತೆ ಆಧಾರದಲ್ಲಿ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ. ಈ ಪೈಕಿ ನ್ಯಾ| ಬಿ.ವಿ.ನಾಗರತ್ನ ಅವರು 2027ರಲ್ಲಿ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ.

ಟಾಪ್ ನ್ಯೂಸ್

Puttur Temple: ತೆಂಗಿನ ಮರ ತೆರವು ವೇಳೆ ಕಾರ್ಮಿಕನಿಗೆ ಗಾಯ

Puttur Temple: ತೆಂಗಿನ ಮರ ತೆರವು ವೇಳೆ ಕಾರ್ಮಿಕನಿಗೆ ಗಾಯ

Udupi: ಗಾಂಜಾ ಮಾರಾಟಕ್ಕೆ ಯತ್ನ: ಮೂವರ ಸೆರೆ

Udupi: ಗಾಂಜಾ ಮಾರಾಟಕ್ಕೆ ಯತ್ನ: ಮೂವರ ಸೆರೆ

Vinay-kulkarni1

Dharawad: ಜಲ ಜೀವನ್ ಮಿಷನ್‌ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ

Hun-PDO-GP

Hunasuru: ಗ್ರಾಮ ಪಂಚಾಯಿತಿಯಲ್ಲಿ ಗಲಾಟೆ; ಚಪ್ಪಲಿಯಿಂದ ಬಡಿದುಕೊಂಡ ಪಿಡಿಒ!

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogi (2)

Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ

1-rail

Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

13

Malpe: ತೊಟ್ಟಂ ಹೊಟೇಲಿನ ವೈಟರ್‌ ನಾಪತ್ತೆ

Puttur Temple: ತೆಂಗಿನ ಮರ ತೆರವು ವೇಳೆ ಕಾರ್ಮಿಕನಿಗೆ ಗಾಯ

Puttur Temple: ತೆಂಗಿನ ಮರ ತೆರವು ವೇಳೆ ಕಾರ್ಮಿಕನಿಗೆ ಗಾಯ

Uppinangady: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Uppinangady: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Udupi: ಗಾಂಜಾ ಮಾರಾಟಕ್ಕೆ ಯತ್ನ: ಮೂವರ ಸೆರೆ

Udupi: ಗಾಂಜಾ ಮಾರಾಟಕ್ಕೆ ಯತ್ನ: ಮೂವರ ಸೆರೆ

Udupi: ಬಸ್‌ನಿಂದ ಬಿದ್ದ ಮಹಿಳೆಗೆ ಗಾಯ; ಪ್ರಕರಣ ದಾಖಲು

Udupi: ಬಸ್‌ನಿಂದ ಬಿದ್ದ ಮಹಿಳೆಗೆ ಗಾಯ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.