Supreme Court; ಕಿರುಕುಳ ನೀಡಿದ್ದನ್ನು ಆತ್ಮಹತ್ಯೆಗೆ ಪ್ರಚೋದನೆ ಎನ್ನಲಾಗದು
Team Udayavani, Dec 13, 2024, 6:56 AM IST
ಹೊಸದಿಲ್ಲಿ: ಯಾವುದೇ ವ್ಯಕ್ತಿ ಕಿರುಕುಳ ನೀಡಿದ್ದಾನೆ ಎಂಬ ಕಾರಣಕ್ಕೆ ಆತನ ಮೇಲೆ ಆತ್ಮಹ*ತ್ಯೆಗೆ ಪ್ರಚೋದನೆ ಪ್ರಕರಣ ಹೊರಿಸಲು ಸಾಧ್ಯವಾಗುವುದಿಲ್ಲ. ಆತ್ಮಹತ್ಯೆಯಲ್ಲಿ ಆರೋಪಿಯು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಭಾಗಿಯಾಗಿರಬೇಕು. ಕಿರುಕುಳಕ್ಕೆ ತುತ್ತಾದವನಿಗೆ ಆತ್ಮಹ*ತ್ಯೆಯ ಹೊರತು ಬೇರೆ ದಾರಿ ಇಲ್ಲದಂತೆ ಮಾಡಿದಾಗ ಮಾತ್ರ ಈ ಆರೋಪ ಹೊರಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮಹಿಳೆಯೊಬ್ಬಳ ಆತ್ಮಹತ್ಯೆ ಪ್ರಕರಣದ ವಿಚಾರಣೆಯ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಮಹಿಳೆಯ ಪತಿ ಹಾಗೂ ಅತ್ತೆ, ಮಾವನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ವಿಧಿಸಲಾಗಿತ್ತು. ಈ ಪ್ರಕರಣವನ್ನು ರದ್ದು ಮಾಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ಕಾರಣ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾ*ವು, ಹಲವರ ರಕ್ಷಣೆ
Supreme Court: ಜೀವನಾಂಶ ನಿಗದಿಗೆ ಸುಪ್ರೀಂ ಮಾರ್ಗಸೂಚಿ; 8 ಅಂಶಗಳ ಸೂತ್ರ
Govt info;ದೇಶದಲ್ಲಿ ರಸ್ತೆ ಅಪಘಾ*ತದಲ್ಲಿ ಈ ವರ್ಷ 1.78 ಲಕ್ಷ ಸಾ*ವು
Ayyappa Swamy; ಚಿನ್ನದ ಲಾಕೆಟ್ ಮಾರಾಟಕ್ಕೆ ದೇವಸ್ವಂ ಬೋರ್ಡ್ ಚಿಂತನೆ
Fadnavis; ಸಂಪುಟ ವಿಸ್ತರಣೆ ನಾಳೆ?: ಬಿಜೆಪಿಗೆ ಗೃಹ ಖಾತೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
ಮಣಿಪಾಲ್ ಕಾರ್ಡಿಯಾಲಜಿ ಅಪ್ಡೇಟ್ 2024 ಸಮ್ಮೇಳನ: 15ನೇ ವರ್ಷದ ಕ್ರಿಸ್ಟಲ್ ಜುಬಿಲಿ ಆಚರಣೆ
Tamil Nadu: ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ಮಂದಿ ಸಾ*ವು, ಹಲವರ ರಕ್ಷಣೆ
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
Daily Horoscope: ಶುಭಕಾಲ, ಶಾರೀರಿಕ ತೊಂದರೆಗಳಿಗೆ ವಿದಾಯ, ಆತ್ಮವಿಶ್ವಾಸದಿಂದ ಕಾರ್ಯಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.