Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

ಮರುಪರಿಶೀಲನೆ ಕೋರಿದ್ದ 10 ಅರ್ಜಿ ವಜಾ

Team Udayavani, Oct 5, 2024, 6:30 AM IST

Supreme Court

ಹೊಸದಿಲ್ಲಿ: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮೀಸಲಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ 10 ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾ ಮಾಡಿದೆ.

ಆ. 1ರಂದು ನೀಡಿದ್ದ ತೀರ್ಪಿನಲ್ಲಿ ಯಾವುದೇ ತಪ್ಪಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ 7 ನ್ಯಾಯಮೂರ್ತಿಗಳ ಪೀಠವು ಸ್ಪಷ್ಟವಾಗಿ ಹೇಳಿದೆ. ತೀರ್ಪು ಮರುಪರಿಶೀಲನೆಗೆ ಕೋರಿದ್ದ ಅರ್ಜಿಗಳನ್ನು ಪರಿಶೀಲಿಸಲಾಗಿದೆ.

ತೀರ್ಪಿನಲ್ಲಿ ದೋಷವನ್ನು ಎತ್ತಿ ತೋರಿಸುವಂಥ ಯಾವುದೇ ದಾಖಲೆ ಗಳು ಕಂಡು ಬಂದಿಲ್ಲ. ಆದ್ದರಿಂದ ಮರುಪರಿಶೀಲನೆ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಇದೇ ವೇಳೆ, ಓಪನ್‌ ಕೋರ್ಟ್‌ನಲ್ಲಿ ವಿಚಾರಣೆ ನಡೆಸಬೇಕೆಂದು ಕೋರಿದ್ದ ಅರ್ಜಿಯನ್ನೂ ನ್ಯಾಯಾಲಯ ತಳ್ಳಿ ಹಾಕಿದೆ.

ಆ. 1ರ ತೀರ್ಪು ಏನಿತ್ತು?
7 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಆಗಸ್ಟ್‌ 1ರಂದು 6:1ರಂತೆ ತೀರ್ಪು ನೀಡಿ, ಒಳ ಮೀಸಲಾತಿ ಕೈಗೊಳ್ಳಲು ಅನುಮತಿ ನೀಡಿದ್ದವು. ಎಸ್‌ಸಿ, ಎಸ್‌ಟಿಗಳಲ್ಲೇ ಅತಿ ಹಿಂದುಳಿದವರನ್ನು ಗುರುತಿಸಿ ಅವರಿಗೆ ಒಳ ಮೀಸಲಾತಿ ನೀಡುವ ಅಧಿಕಾರ ರಾಜ್ಯಗಳಿಗೆ ಇವೆ ಎಂದು ತೀರ್ಪಿನಲ್ಲಿ ತಿಳಿಸಲಾಗಿತ್ತು. 7 ನ್ಯಾಯಮೂರ್ತಿಗಳು ಪ್ರತ್ಯೇಕ ತೀರ್ಪು ಪ್ರಕಟಿಸಿದ್ದು, ನ್ಯಾ| ಬೇಲಾ ತ್ರಿವೇದಿ ಅವರು ಮಾತ್ರ ಒಳ ಮೀಸಲಾತಿಯನ್ನು ವಿರೋಧಿಸಿದ್ದರು. ಇದೇ ವೇಳೆ ಪೀಠವು 2004ರ ಇ.ವಿ. ಚಿನ್ನಯ್ಯ ಪ್ರಕರಣದಲ್ಲಿ ನೀಡಲಾಗಿದ್ದ ತೀರ್ಪನ್ನು ತಳ್ಳಿ ಹಾಕಿತ್ತು.

ತೀರ್ಪಲ್ಲಿ ಲೋಪವಿಲ್ಲ
ಒಳಮೀಸಲಾತಿ ನೀಡುವ ಅಧಿಕಾರ ರಾಜ್ಯಗಳಿಗೆ ಇವೆ ಎಂದು ಆ. 1ರಂದು ತೀರ್ಪು ನೀಡಿದ್ದ ಸುಪ್ರೀಂ
ತೀರ್ಪು ಮರುಪರಿಶೀಲಿಸಬೇಕೆಂದು ಸುಪ್ರೀಂ ಕೋರ್ಟ್‌ಗೆ 10 ಅರ್ಜಿಗಳ ಸಲ್ಲಿಕೆ
ಆ ತೀರ್ಪಿನಲ್ಲಿ ಯಾವುದೇ ಲೋಪವಿಲ್ಲ. ಅದು ಸರಿಯಾಗಿಯೇ ಇದೆ ಎಂದ ನ್ಯಾಯಪೀಠ

ಟಾಪ್ ನ್ಯೂಸ್

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.