ಗೋರಕ್ಷಣೆ ಹೆಸರಲ್ಲಿ ಹಿಂಸೆ: 3 ರಾಜ್ಯಗಳಿಗೆ ನೋಟಿಸ್
Team Udayavani, Jan 30, 2018, 10:04 AM IST
ನವದೆಹಲಿ: ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಹತ್ತಿಕ್ಕುವಲ್ಲಿ ವಿಫಲವಾದ ಹರ್ಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಈ ಕುರಿತು ಪ್ರತಿಕ್ರಿಯಿಸುವಂತೆ ಸೂಚಿಸಿದೆ. ಆದೇಶದ ಹೊರತಾಗಿಯೂ ಹಿಂಸಾಚಾರ ತಡೆಗಟ್ಟುವಲ್ಲಿ ಸರ್ಕಾರಗಳು ವಿಫಲವಾಗಿದ್ದು, ನ್ಯಾಯಾಂಗ ನಿಂದನೆ ಕೇಸು ದಾಖಲಿಸಬೇಕು ಎಂದು ತುಷಾರ್ ಗಾಂಧಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಏ.3ರೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಮೂರೂ ರಾಜ್ಯಗಳಿಗೆ ಸೂಚಿಸಿದೆ. ಜತೆಗೆ, ಈ ಹಿಂದೆ ತುಷಾರ್ ಗಾಂಧಿ ಸಲ್ಲಿಸಿದ್ದ ರಿಟ್ ಅರ್ಜಿಯ ಜೊತೆಗೆ, ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
ಡಿ. 31: ಸಾಸ್ತಾನ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.