ಸುಪ್ರೀಂ ಪಟಾಕಿ ಆದೇಶ: ತಮಿಳುನಾಡಿಗೆ ರಿಲ್ಯಾಕ್ಸ್‌


Team Udayavani, Oct 31, 2018, 9:30 AM IST

cracker-600.jpg

ಹೊಸದಿಲ್ಲಿ: ದೀಪಾವಳಿ ಮತ್ತು ಇತರೆ ಹಬ್ಬಗಳಲ್ಲಿ ಪಟಾಕಿಗಳನ್ನು ಸಿಡಿಸಲು ರಾತ್ರಿ 8ರಿಂದ 10ರವರೆಗೆ ಸಮಯ ನಿಗದಿಪಡಿಸಿದ್ದ ಸುಪ್ರೀಂ ಕೋರ್ಟ್‌ ಮಂಗಳವಾರ ತನ್ನ ಆದೇಶದಲ್ಲಿ ಸ್ವಲ್ಪಮಟ್ಟಿಗೆ ಬದಲಾವಣೆ ತಂದಿದೆ. ಪಟಾಕಿ ಸಿಡಿಸುವ ಸಮಯವನ್ನು ಬದಲಿಸಲು ಆಯಾ ರಾಜ್ಯಗಳಿಗೆ ಅವಕಾಶವಿರುತ್ತದೆ. ಆದರೆ, 2 ಗಂಟೆಯ ಕಾಲಮಿತಿ ಮಾತ್ರ ಎಲ್ಲರಿಗೂ ಅನ್ವಯ ಎಂದು ಕೋರ್ಟ್‌ ಹೇಳಿದೆ.

ದೀಪಾವಳಿಯಂದು ಬೆಳಗ್ಗೆಯೇ ಸುಡುಮದ್ದು ಸುಡುವುದು ದಕ್ಷಿಣದ ರಾಜ್ಯಗಳ ಜನರ ಸಂಪ್ರದಾಯವಾಗಿರುವ ಕಾರಣ, ಆದೇಶವನ್ನು ಸಡಿಲಿಸಬೇಕು ಎಂದು ಕೋರಿ ತಮಿಳುನಾಡು ಸರಕಾರ ಸೋಮವಾರ ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ನಡೆಸಿದ ನ್ಯಾಯಪೀಠ, ತಮಿಳುನಾಡು, ಪುದುಚೇರಿ ಸೇರಿದಂತೆ ರಾಜ್ಯಗಳಲ್ಲಿ ತಮಗಿಷ್ಟ ಬಂದ ಅವಧಿಯಲ್ಲಿ ಪಟಾಕಿ ಸಿಡಿಸಲು ಅವಕಾಶ ನೀಡುತ್ತಿದ್ದೇವೆ. ಆದರೆ, 2 ಗಂಟೆಯ ಮಿತಿ ಮಾತ್ರ ಮೀರುವಂತಿಲ್ಲ ಎಂದಿತು. ಅಲ್ಲದೆ, ಹಸಿರು ಪಟಾಕಿಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂಬ ಆದೇಶವು ಕೇವಲ ದಿಲ್ಲಿ-ಎನ್‌ಸಿಆರ್‌ ಪ್ರದೇಶಗಳಿಗೆ ಸೀಮಿತವಾಗಿದ್ದು, ಇತರೆ ರಾಜ್ಯಗಳಿಗೆ ಅದು ಅನ್ವಯಿಸುವುದಿಲ್ಲ ಎಂದೂ ಸ್ಪಷ್ಟಪಡಿಸಿತು.

ಟಾಪ್ ನ್ಯೂಸ್

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.