Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ
Team Udayavani, Nov 9, 2024, 6:40 AM IST
ಹೊಸದಿಲ್ಲಿ: ತಿರುಪತಿಯನ್ನು ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂಬ ಬೇಡಿಕೆಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಲಡ್ಡು ಸಿದ್ಧಪಡಿಸಲು ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಬಳಕೆ ಮಾಡಲಾಗಿದೆ ಎಂಬ ಪ್ರಕರಣವನ್ನು ತನಿ ಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಡಾ| ಕೆ.ಎ. ಪೌಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠ ಈ ಆದೇಶ ನೀಡಿದೆ.
ಕ್ಯಾಥೊಲಿಕ್ ಸಮುದಾಯದಕ್ಕೆ ವ್ಯಾಟಿಕನ್ ಸಿಟಿಯನ್ನು ಪ್ರತ್ಯೇಕ ದೇಶ ಮಾಡುವುದಿ ದ್ದರೆ 34 ಲಕ್ಷ ಮಂದಿ ಇರುವ ತಿರುಪತಿಯನ್ನು ಏಕೆ ಪ್ರತ್ಯೇಕ ರಾಜ್ಯವನ್ನಾಗಿಸಬಾರದು ಎಂದು ಅರ್ಜಿದಾ ರರು ಪ್ರಶ್ನಿಸಿದರು. ನಿಮ್ಮ ವಾದ ಕೇಳಿದರೆ ಪುರಿ, ಬದರೀನಾಥ, ಕೇದಾರನಾಥ, ಗುರುದ್ವಾರ ಇರುವ ಸ್ಥಳಕ್ಕೆ ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡಬೇಕಾಗುತ್ತದೆ. ನಿಮ್ಮ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.