ಅರ್ಜಿಯಲ್ಲಿ ನಿಂದನಾತ್ಮಕ ಆರೋಪಗಳು ಬೇಡ; ಸುಪ್ರೀಂಕೋರ್ಟ್‌ ಸೂಚನೆ

ಜ.9ಕ್ಕೆ ಪ್ರಕರಣ ಮುಂದೂಡಿಕೆ

Team Udayavani, Dec 13, 2022, 6:20 AM IST

ಅರ್ಜಿಯಲ್ಲಿ ನಿಂದನಾತ್ಮಕ ಆರೋಪಗಳು ಬೇಡ; ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಸಾಮೂಹಿಕ ಮತಾಂತರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಅಶ್ವಿ‌ನಿ ಉಪಾಧ್ಯಾಯ ಸಲ್ಲಿಸಿರುವ ಪಿಐಎಲ್‌ನಲ್ಲಿ ಇರುವ ನಿಂದಾನಾತ್ಮಕ ಆರೋಪಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್‌ ಅರ್ಜಿದಾರರಿಗೆ ಸೂಚಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಆರ್‌.ಶಾ ಮತ್ತು ನ್ಯಾ. ಎಸ್‌.ರವೀಂದ್ರ ಭಟ್‌ ಅವರನ್ನು ಒಳಗೊಂಡ ನ್ಯಾಯಪೀಠ, ದಾಖಲೆಗಳಲ್ಲಿ ಈ ರೀತಿಯ ಟೀಕೆಗಳು ಬರದಂತೆ ಖಚಿತಪಡಿಸಿಕೊಳ್ಳುವಂತೆ ಹಿರಿಯ ನ್ಯಾಯವಾದಿ ಅರವಿಂದ್‌ ಪಿ. ದಾತರ್‌ ಅವರಿಗೆ ಸೂಚಿಸಿತು. ಬಳಿಕ ಪ್ರಕರಣವನ್ನು ಜ.9ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಕೆಲವು ಕ್ರಿಶ್ಚಿಯನ್‌ ಸಂಘಟನೆಗಳ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ದುಶ್ಯಂತ್‌ ದವೆ, “ಕೆಲವು ಧರ್ಮಗಳು ಅತ್ಯಾಚಾರ ಮತ್ತು ಹತ್ಯೆಗಳಲ್ಲಿ ತೊಡಗಿವೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಆದರೆ ಈ ರೀತಿಯ ಆರೋಪಗಳನ್ನು ಮಾಡಲು ಸುಪ್ರೀಂ ಕೋರ್ಟ್‌ ಅನುಮತಿ ನೀಡಿದೆ ಎಂದು ಅಲ್ಪಸಂಖ್ಯಾತ ಸಮುದಾಯಗಳಿಗೆ ತಪ್ಪು ಸಂದೇಶ ನೀಡಿದಂತಾಗುತ್ತದೆ. ಹಾಗಾಗಿ ನಿಂದಾನಾತ್ಮಕ ಆರೋಪಗಳನ್ನು ದಾಖಲೆಗಳಿಂದ ತೆಗೆದುಹಾಕಬೇಕು,’ ಎಂದು ಕೋರಿದ್ದರು.

ಕಠಿಣ ಕಾನೂನು ಅಗತ್ಯ
“ಧಾರ್ಮಿಕ ಮತಾಂತರದ ಬಲೆಯಿಂದ ರಕ್ಷಿಸಲು ಕಠಿಣ ಕಾನೂನು ಜಾರಿಯಾಗುವ ಅಗತ್ಯವಿದೆ,’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಪ್ರತಿಪಾದಿಸಿದರು.

“ಬಲೆ ಬೀಸಿ ಧಾರ್ಮಿಕ ಮತಾಂತರಗೊಳಿಸಿ ಮದುವೆಯಾಗಿ ಅಥವಾ ಅಕ್ರಮವಾಗಿ ಪಡೆದ ಭೂಮಿಯನ್ನು ನಿಜವಾದ ಮಾಲೀಕರಿಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಗ್ರಾಮ ಸಭೆಗೆ ಅಧಿಕಾರ ನೀಡಬೇಕು,’ ಎಂದು ಅವರು ಆಗ್ರಹಿಸಿದರು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.