ಶಬರಿಮಲೆ ವಿಶೇಷ ಕಾಯ್ದೆ: ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ
Team Udayavani, Nov 21, 2019, 12:32 AM IST
ನವದೆಹಲಿ: ಶಬರಿಮಲೆ ದೇಗುಲದ ಆಡಳಿತಕ್ಕಾಗಿಯೇ ವಿಶೇಷ ಕಾನೂನು ರೂಪಿಸುವಂತೆ ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ಆದೇಶ ನೀಡಿದೆ. ಮುಂದಿನ ವರ್ಷದ ಜನವರಿಯ ಮೂರನೇ ವಾರದ ಒಳಗಾಗಿ ಸಂಭಾವ್ಯ ಆಡಳಿತದ ರೀತಿಯ ಬಗ್ಗೆ ವಿವರಣೆ ಸಲ್ಲಿಸುವಂತೆ ಸೂಚನೆ ನೀಡಿದೆ. ಅದರಲ್ಲಿ ಯಾತ್ರಾರ್ಥಿಗಳಿಗೆ ಕಲ್ಪಿಸಲಾಗುವ ಅನುಕೂಲದ ಬಗ್ಗೆಯೂ ಮಾಹಿತಿ ನೀಡುವಂತೆ ಸೂಚನೆ ನೀಡಿದೆ.
ಆಡಳಿತ ವ್ಯವಸ್ಥೆಯಲ್ಲಿ ಮೂರನೇ ಒಂದರಷ್ಟು ವ್ಯವಸ್ಥೆಯನ್ನು ಮಹಿಳೆಯರಿಗೆ ನೀಡುವಂತೆಯೂ ನ್ಯಾ.ಎನ್.ವಿ. ರಮಣ ನೇತೃತ್ವದ ನ್ಯಾಯಪೀಠ ಹೇಳಿದೆ. 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಅಂಶಗಳನ್ನು ಜಾರಿ ಮಾಡುವುದರ ನಿಟ್ಟಿನಲ್ಲಿ ನ್ಯಾಯಪೀಠ ನೀಡಿದ ಆದೇಶ ಮಹತ್ವ ಪಡೆದಿದೆ. ಕೆಲ ದಿನಗಳ ಹಿಂದೆ ನಿವೃತ್ತ ಸಿಜೆಐ ಗೊಗೋಯ್ ನೇತೃತ್ವದ ಸಾಂವಿಧಾನಿಕ ಪೀಠ ಮಹಿಳೆಯರ ಪ್ರವೇಶ ವಿಚಾರವನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.