ಅಯ್ಯಪ್ಪನ ಆಭರಣ ಮೌಲ್ಯಮಾಪನಕ್ಕೆ ಸಮಿತಿ
Team Udayavani, Feb 8, 2020, 7:20 AM IST
ಹೊಸದಿಲ್ಲಿ: ಶಬರಿಮಲೆ ಅಯ್ಯಪ್ಪ ದೇಗುಲದ ಆಭರಣಗಳ ವಿವರ ಮತ್ತು ಮೌಲ್ಯಮಾಪನ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಿ.ಎನ್.ರಾಮಚಂದ್ರನ್ ಅವರನ್ನು ನೇಮಿಸಿದೆ. ನ್ಯಾ.ರಾಮಚಂದ್ರನ್ ಕೇರಳ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ್ದರು.
ಆಭರಣಗಳ ವಿವರ ಮತ್ತು ಮೌಲ್ಯಮಾಪನಕ್ಕಾಗಿ ಚಿನ್ನಾಭರಣ ಕ್ಷೇತ್ರದಲ್ಲಿ ಪರಿಣತ ವ್ಯಕ್ತಿ ಅಥವಾ ಮೌಲ್ಯಮಾಪಕರೊಬ್ಬರ ನೆರವು ಪಡೆದುಕೊಳ್ಳಬಹುದೆಂದು ನ್ಯಾಯಪೀಠ ಆದೇಶ ನೀಡಿದೆ.
ಪಂದಳಂ ರಾಜಕುಟುಂಬದ ರಾಜ, ರಾಜವರ್ಮ ಕುಟುಂಬದ ವಶದಲ್ಲಿರುವ ಅಯ್ಯಪ್ಪ ಸ್ವಾಮಿಯ ಆಭರಣಗಳ ಬಗ್ಗೆ ಮೌಲ್ಯಮಾಪನ ನಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದರು. ಜತೆಗೆ ಕೇರಳ ಸರಕಾರಕ್ಕೆ ದೇವಸ್ಥಾನ ಆಡಳಿತ ನಿರ್ವಹಣೆ ಬಗ್ಗೆ ಕರಡು ಕಾಯ್ದೆ ಸಿದ್ಧಪಡಿಸಲು 1 ತಿಂಗಳ ಅವಕಾಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.