ಕೌಟುಂಬಿಕ ಕೋರ್ಟ್ಗೆ ಹೋಗದೆ ಸಹಮತದ ವಿಚ್ಛೇದನ: ಇಂದು ಸುಪ್ರೀಂ ತೀರ್ಪು ಸಾಧ್ಯತೆ
Team Udayavani, May 1, 2023, 6:20 AM IST
ಹೊಸದಿಲ್ಲಿ: ಕೌಟುಂಬಿಕ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸದೆ ಸಹ ಮತದ ವಿವಾಹ ವಿಚ್ಛೇದನ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಇರುವ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಕಟಿಸುವ ಸಾಧ್ಯತೆ ಇದೆ. ನ್ಯಾ| ಎಸ್.ಕೆ.ಕೌಲ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳನ್ನು ವಿಚಾರಣೆ ನಡೆಸಿ 2022 ಸೆ.29ರಂದು ತೀರ್ಪು ಕಾಯ್ದಿರಿಸಿತ್ತು.
ಪ್ರಕರಣವೊಂದು ಇತ್ಯರ್ಥವಾಗದೇ ಇದ್ದರೆ ಸಂವಿಧಾನದ 142ನೇ ವಿಧಿಯ ಅನ್ವಯ ಸುಪ್ರೀಂ ಕೋರ್ಟ್ಗೆ ಡಿಕ್ರಿ ಮತ್ತು ಆದೇಶಗಳನ್ನು ಜಾರಿ ಮಾಡುವ ಪರಮಾಧಿಕಾರ ಇರುತ್ತದೆ.
ಇಂದು ವಿಚಾರಣೆ: ಭಾರತದ ಸಂಪಾದಕರ ಒಕ್ಕೂಟ ಸಹಿತ ಹಲವು ಸಂಘಟನೆಗಳು, ವ್ಯಕ್ತಿಗಳು ದೇಶದ್ರೋಹ ಕಾಯ್ದೆ ಪ್ರಶ್ನಿಸಿ ಸಲ್ಲಿಸಲಾಗಿರುವ 16 ಅರ್ಜಿಗಳ ವಿಚಾ ರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾ| ಜೆ.ಬಿ.ಪರ್ದಿವಾಲಾ ಅವರ ನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಲಿದೆ. ಕಳೆದ ವರ್ಷದ ಅ.31ರಂದು ಸುಪ್ರೀಂ ಕೋರ್ಟ್ ದೇಶದ್ರೋಹ ಕಾಯ್ದೆಯ ಕೆಲವು ಸೆಕ್ಷನ್ಗಳ ಅನ್ವಯ ಎಫ್ಐಆರ್ ದಾಖಲಿಸಬಾರದು ಎಂದು 2022 ಮೇ 11ರಂದು ನೀಡಿದ್ದ ತೀರ್ಪನ್ನು ವಿಸ್ತರಿಸಿ ಆದೇಶ ನೀಡಿತ್ತು. ಜತೆಗೆ ಕೇಂದ್ರ ಸರಕಾರ ವಿವಾದಾತ್ಮಕ ಅಂಶಗಳನ್ನು ಪರಿಷ್ಕರಿಸುವಂತೆಯೂ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.