ಅರಾವಳಿಯಲ್ಲಿ ಗಣಿಗಾರಿಕೆ ಸ್ಥಗಿತಕ್ಕೆ ಆದೇಶ
Team Udayavani, Oct 24, 2018, 7:40 AM IST
ಹೊಸದಿಲ್ಲಿ: ರಾಜಸ್ಥಾನದ ಅರಾವಳಿ ಪ್ರದೇಶದಲ್ಲಿ 31 ಪರ್ವತಗಳು ಕಣ್ಮರೆಯಾಗಿರುವ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಆಘಾತ ವ್ಯಕ್ತಪಡಿಸಿದೆ. ಜತೆಗೆ, 48 ಗಂಟೆಗಳ ಒಳಗೆ 115.34 ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಖಡಕ್ ಸೂಚನೆಯನ್ನೂ ನೀಡಿದೆ. ಅರಾವಳಿಯಲ್ಲಿ ಗಣಿಗಾರಿಕೆಯಿಂದಾಗಿ ರಾಜಸ್ಥಾನ ಸರಕಾರಕ್ಕೆ 5 ಸಾವಿರ ಕೋಟಿ ರೂ. ರಾಯಧನ ಬರಬಹುದು. ಆದರೆ, ಅದರಿಂದ ದೆಹಲಿಯಲ್ಲಿನ ಲಕ್ಷಾಂತರ ಜನರ ಬದುಕು ಅಪಾಯಕ್ಕೆ ಸಿಲುಕಬಾರದು ಎಂದಿದೆ ಕೋರ್ಟ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರನ್ನು ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ