ಜಲ್ಲಿಕಟ್ಟು ಅರ್ಜಿ ಸಂವಿಧಾನ ಪೀಠಕ್ಕೆ ವರ್ಗ
Team Udayavani, Feb 3, 2018, 10:50 AM IST
ಹೊಸದಿಲ್ಲಿ: ಜಲ್ಲಿಕಟ್ಟುಗೆ ಸಂಬಂಧಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ. ಜಲ್ಲಿಕಟ್ಟು ಮತ್ತು ಎತ್ತಿನಗಾಡಿ ಓಟಕ್ಕೆ ಸಂಬಂಧಿಸಿ ತಮಿಳುನಾಡು, ಮಹಾರಾಷ್ಟ್ರ ಸರಕಾರಗಳು ಕಾಯ್ದೆಗೆ ತಿದ್ದುಪಡಿ ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಬಗ್ಗೆ ವಿಸ್ತೃತ ಪೀಠವೇ ನಿರ್ಧಾರ ಕೈಗೊಳ್ಳಲಿದೆ ಎಂದು ಸಿಜೆಐ ದೀಪಕ್ ಮಿಶ್ರಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.