Supreme Court: ತೀರ್ಪಿನಲ್ಲಿ ಲವ್ ಜೆಹಾದ್ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್ ನಕಾರ
Team Udayavani, Jan 3, 2025, 12:17 AM IST
ಹೊಸದಿಲ್ಲಿ: “ಲವ್ ಜೆಹಾದ್’ ಪ್ರಕರಣಕ್ಕೆ ಸಂಬಂಧಿಸಿ ಬರೇಲಿ ಕೋರ್ಟ್ ತನ್ನ ತೀರ್ಪಿನಲ್ಲಿ ಮುಸ್ಲಿಂ ಸಮುದಾಯದ ಕುರಿತು ಉಲ್ಲೇಖಿಸಿದ್ದ ಅವಲೋಕನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಅರ್ಜಿದಾರನನ್ನು ಸುಪ್ರೀಂ ಕೋಟ್ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅರ್ಜಿದಾರನಿಗೂ ಈ ಕೇಸಿಗೂ ಸಂಬಂಧ ಏನು ಎಂದು ನ್ಯಾಯಪೀಠ ಪ್ರಶ್ನಿಸಿದ್ದಲ್ಲದೆ, ಸಾಕ್ಷ್ಯಗಳ ಆಧಾರದ ಮೇಲೆ ನೀಡಿದ ಅಭಿಪ್ರಾಯವನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಅರ್ಜಿಯನ್ನು ನೀವೇ ಹಿಂಪಡೆಯುತ್ತೀರಾ ಅಥವಾ ವಜಾಗೊಳಿಸಬೇಕಾ ಎಂದೂ ಪ್ರಶ್ನಿಸಿದೆ.
2024ರಲ್ಲಿ, ಬರೇಲಿಯ ಕೋರ್ಟ್ ಅರ್ಜಿಯೊಂದರ ವಿಚಾರಣೆ ವೇಳೆ, “ಲವ್ ಜೆಹಾದ್’ ಅಕ್ರಮಗಳನ್ನು ಕೆಲ ಉಗ್ರರು ನಡೆಸುತ್ತಾರೆ. ಹಾಗಾಗಿ ಈ ಕ್ರಿಯೆ ಇಡೀ ಮುಸ್ಲಿಂ ಸಮುದಾಯವನ್ನು ಪ್ರತಿಬಿಂಬಿಸಲ್ಲ ಎಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.