ತಲಾಖ್: ಅರ್ಜಿ ವಜಾ
Team Udayavani, Nov 3, 2018, 9:00 AM IST
ಹೊಸದಿಲ್ಲಿ: ಒಂದೇ ಬಾರಿಗೆ ತ್ರಿವಳಿ ತಲಾಖ್ ನೀಡುವುದನ್ನು ಶಿಕ್ಷಾರ್ಹ ಅಪರಾಧ ಎಂದು ಘೋಷಿಸುವ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸುಗ್ರೀವಾಜ್ಞೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಶುಕ್ರವಾರದ ವಿಚಾರಣೆ ವೇಳೆ ವಕೀಲರು ಈ ಬಗ್ಗೆ ಪ್ರಸ್ತಾಪಿಸಿದಾಗ, ಸುಗ್ರೀವಾಜ್ಞೆಗೆ 6 ತಿಂಗಳು ಚಾಲ್ತಿಯಲ್ಲಿರುತ್ತದೆ. ಸಂಸತ್‌ನ ಚಳಿಗಾಲದ ಅಧಿವೇಶನವೂ ಸದ್ಯದಲ್ಲೇ ನಡೆಯಲಿದೆ. ಹೀಗಾಗಿ, ಇದರಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ ಎಂದು ನ್ಯಾಯಪೀಠ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.