Control of services; ಸುಗ್ರೀವಾಜ್ಞೆಗೆ ತಡೆ ತರಲು ಸುಪ್ರೀಂ ಕೋರ್ಟ್ ನಕಾರ
Team Udayavani, Jul 11, 2023, 6:50 AM IST
ನವದೆಹಲಿ: ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ಮೇಲೆ ನಿಯಂತ್ರಣ ತರುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಆಮ್ ಆದ್ಮಿ ಪಕ್ಷದ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಸುಗ್ರೀವಾಜ್ಞೆಗೆ ತಡೆಯಾಜ್ಞೆ ತರಲು ನಿರಾಕರಿಸಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ಈ ಕುರಿತು ಪ್ರತಿಕ್ರಿಯಿಸುವಂತೆ ಸೂಚಿಸಿ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಕೇಂದ್ರ ಸರ್ಕಾರವು ಹೊರಡಿಸಿರುವ ಸುಗ್ರೀವಾಜ್ಞೆಯು ಅಸಾಂವಿಧಾನಿಕ ಪ್ರಕ್ರಿಯೆಯಾಗಿದೆ. ಅದರ ಅನುಷ್ಠಾನಕ್ಕೆ ಮಧ್ಯಂತರ ತಡೆ ತರುವಂತೆಯೂ ಮನವಿ ಸಲ್ಲಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ನೇತೃತ್ವದ ನ್ಯಾಯಪೀಠ, ಸುಗ್ರೀವಾಜ್ಞೆಗೆ ತುರ್ತಾಗಿ ತಡೆಯಾಜ್ಞೆ ತರಲಾಗದು. ವಾದ-ಪ್ರತಿವಾದ ಆಲಿಸುವ ಮುನ್ನವೇ ಕ್ರಮ ಕೈಗೊಳ್ಳುವುದು ಬೇಡ. ನಾವು ಮೊದಲು ನೋಟಿಸ್ ಜಾರಿ ಮಾಡುತ್ತೇವೆ ಎಂದು ಹೇಳಿ, ಮುಂದಿನ ವಿಚಾರಣೆಯನ್ನು ಜು.17ಕ್ಕೆ ನಿಗದಿಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
MUST WATCH
ಹೊಸ ಸೇರ್ಪಡೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibande: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.