Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ
Team Udayavani, Nov 7, 2024, 7:28 PM IST
ನವದೆಹಲಿ: ಕೋಲ್ಕತಾ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಬಂಗಾಳದಿಂದ ಹೊರಕ್ಕೆ ವರ್ಗಾಯಿಸಬೇಕು ಎಂಬ ಬೇಡಿಕೆಯನ್ನು ಸುಪ್ರೀಂಕೋರ್ಟ್ ಗುರುವಾರ ತಿರಸ್ಕರಿಸಿದೆ.
ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ ಮತ್ತೊಂದು ಬಾರಿ ತನಿಖೆಯಾಗಬೇಕೆಂದು ಅನಿಸಿದರೆ, ಹೊಸದಾಗಿ ತನಿಖೆಗೆ ಆದೇಶಿಸುವ ಅಧಿಕಾರ ಈಗ ವಿಚಾರಣೆ ನಡೆಸುತ್ತಿರುವ ಕೋರ್ಟ್ಗೆ ಇದೆ. ಈಗ ವಿಚಾರಣೆಯನ್ನು ಬೇರೆಡೆಗೆ ವರ್ಗಾಯಿಸಬೇಕಾದ ಅಗತ್ಯವಿಲ್ಲ ಎಂದು ಸಿಜೆಐ ನೇತೃತ್ವದ ಪೀಠ ಅಭಿಪ್ರಾಯಪಟ್ಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.