ಸಿಬಿಐ ನಿರ್ದೇಶಕರಾಗಿ ಆಲೋಕ್ ವರ್ಮಾ ಮರು ನೇಮಕ ಮಾಡಿದ ಸುಪ್ರೀಂ
Team Udayavani, Jan 8, 2019, 6:05 AM IST
ಹೊಸದಿಲ್ಲಿ : ಸುಪ್ರೀಂ ಕೋರ್ಟ್ ಇಂದು ಮಂಗಳವಾರ ಕೇಂದ್ರ ಸರಕಾರದ ಅಕ್ಟೋಬರ್ 23ರ ಆದೇಶವನ್ನು ಅನೂರ್ಜಿತಗೊಳಿಸಿ ಸಿಬಿಐ ನಿರ್ದೇಶಕರನ್ನಾಗಿ ಆಲೋಕ್ ಕುಮಾರ್ ವರ್ಮಾ ಅವರನ್ನು ಹುದ್ದೆಯಲ್ಲಿ ಪುನಃಸ್ಥಾಪಿಸಿದೆ.
ಕೇಂದ್ರ ಸರಕಾರ ಅ.23ರ ತನ್ನ ಆದೇಶದ ಮೂಲಕ ಆಲೋಕ್ ಕುಮಾರ್ ವರ್ಮಾ ಅವರ ಅಧಿಕಾರವನ್ನು ಕಿತ್ತುಕೊಂಡು ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿತ್ತು.
ಸುಪ್ರೀಂ ಕೋರ್ಟ್ ಇಂದು ವರ್ಮಾ ಅವರು ಸಿಬಿಐ ನಿರ್ದೇಶಕರ ಹುದ್ದೆಯಲ್ಲಿ ಪುನಃಸ್ಥಾಪಿಸಿರುವ ಹೊರತಾಗಿಯೂ ಯಾವುದೇ ಪ್ರಮುಖ ನೀತಿ ನಿರ್ಧಾರ ಕೈಗೊಳ್ಳದಂತೆ ನಿರ್ಬಂಧಿಸಿದೆ.
ವರ್ಮಾ ವಿರುದ್ಧ ಸಿವಿಸಿ ನಡೆಸುತ್ತಿರುವ ಅವರ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ತನಿಖೆಯನ್ನು ಮುಗಿಸುವ ತನಕ ಈ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.