BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…
Team Udayavani, May 28, 2024, 6:00 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಸಮಯ ದಲ್ಲಿ ಬಿಜೆಪಿಯ ಜಾಹೀರಾತನ್ನು ನಿರ್ಬಂಧಿಸಿ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಈ ಬಗ್ಗೆ ಬಿಜೆಪಿಯ ಅರ್ಜಿಯನ್ನು ವಿಚಾರಣೆ ನಡೆಸಲು ನಿರಾಕರಿಸಿದೆ.
ಪ್ರತಿಸ್ಪರ್ಧಿ ಪಕ್ಷವೆಂದರೆ ವೈರಿಯಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು. ಚುನಾವಣೆ ಸಮಯದಲ್ಲಿ ಬಿಜೆಪಿ ನೀಡುತ್ತಿರುವ ಜಾಹೀರಾತು ಗಳು ನೀತಿ ಸಂಹಿತೆಯನ್ನು ಉಲ್ಲಂ ಸಿದ ರೀತಿ ಇದ್ದವು ಎಂಬ ಕಾರಣಕ್ಕೆ ಜಾಹೀರಾತು ಪ್ರಕಟನೆಗೆ ಕಲ್ಕತ್ತಾ ಹೈಕೋರ್ಟ್ ನಿರ್ಬಂಧಿಸಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.