Tamil Nadu ವಿ ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

Team Udayavani, Nov 28, 2023, 6:26 PM IST

Tamil Nadu ವಿ ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ಯಿಂದ ಬಂಧನಕ್ಕೊಳಗಾಗಿರುವ ಡಿಎಂಕೆ ನಾಯಕ ವಿ ಸೆಂಥಿಲ್ ಬಾಲಾಜಿ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಅ. 19 ರಂದು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧದ ಸೆಂಥಿಲ್ ಬಾಲಾಜಿ ಅವರು ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆರೋಪಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಹೇಳಿದರು.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್‌ಸಿ ಶರ್ಮಾ ಅವರ ಪೀಠ, ಸೆಂಥಿಲ್ ಬಾಲಾಜಿ ಅವರ ಆರೋಗ್ಯಕ್ಕೆ ಸಂಬಂಧಿಸಿದ ವರದಿಗಳನ್ನು ಅವಲೋಕಿಸಿದ ನಂತರ, ಅವರ ಆರೋಗ್ಯದಲ್ಲಿ ಗಂಭೀರವಾದ ಸಮಸ್ಯೆ ಏನೂ ಇಲ್ಲ.ಈ ಹಿನ್ನೆಲೆಯಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲವೆಂದು ತಿರಸ್ಕರಿಸಿದೆ.

ಎಐಎಡಿಎಂಕೆ ಸರ್ಕಾರದ ಅಡಿಯಲ್ಲಿ 2014 ರ ಸಾರಿಗೆ ಸಚಿವರಾಗಿದ್ದಾಗ ಉದ್ಯೋಗಕ್ಕಾಗಿ ನಗದು ಹಣದ ಆರೋಪದ ಪ್ರಕರಣದಲ್ಲಿ 2002 ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜೂನ್ 14 ರಂದು ಇಡಿ ಬಾಲಾಜಿ ಅವರನ್ನು ಬಂಧಿಸಿತ್ತು . ಬಂಧನದ ನಂತರ ಅವರು ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ನಂತರ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಜುಲೈ 17 ರಂದು ಬಿಡುಗಡೆಗೊಂಡ ಅವರು ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದಾರೆ.

ಟಾಪ್ ನ್ಯೂಸ್

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.