ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಅರ್ಜಿ ವಜಾಗೊಳಿಸಿದ ಸುಪ್ರೀಂ
Team Udayavani, Oct 10, 2022, 9:00 PM IST
ನವದೆಹಲಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ಅರ್ಜಿದಾರರ ವಿರುದ್ಧ ಗರಂ ಆಗಿದೆ.
ಗೋವಂಶ ಸೇವಾ ಸದನ ಹೆಸರಿನ ಎನ್ಜಿಒ ಈ ಅರ್ಜಿ ಸಲ್ಲಿಸಿತ್ತು. “ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ ಎಂದು ಈ ರೀತಿಯ ಅರ್ಜಿ ಸಲ್ಲಿಸಿದ್ದೀರಿ. ಇದು ನ್ಯಾಯಾಲಯದ ಮೆಟ್ಟಿಲೇರುವಂತಹ ವಿಚಾರವೇ? ನೀವು ನ್ಯಾಯಾಲಯಕ್ಕೆ ಬಂದಿದ್ದೀರಿ ಎನ್ನುವ ಕಾರಣಕ್ಕೆ ನಾವು ನ್ಯಾಯಾಂಗವನ್ನು ಗಾಳಿಗೆ ತೂರಬೇಕೇ?’ ಎಂದು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಅಭಯ್ ಎಸ್.ಒಕಾ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ.
ಅರ್ಜಿ ವಾಪಸು ಪಡೆಯದೇ ಹೋದರೆ ದಂಡ ಹಾಕಲಾಗುವುದು ಎಂದು ಹೇಳಿದ ನಂತರ ಅರ್ಜಿದಾರರು ಅರ್ಜಿಯನ್ನು ವಾಪಸು ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.