ಭೀಮಾ ಕೋರೇಗಾಂವ್ : ಸುಪ್ರೀಂನಿಂದ ಥಾಪರ್ ಅರ್ಜಿ ತಿರಸ್ಕೃತ
Team Udayavani, Oct 24, 2018, 5:39 PM IST
ಹೊಸದಿಲ್ಲಿ : ಭೀಮಾ ಕೋರೇಗಾಂವ್ ಪ್ರಕರಣದಲ್ಲಿನ ಐವರು ಕಾರ್ಯಕರ್ತರ ಬಂಧನದ ಬಗ್ಗೆ ಎಸ್‌ಐಟಿ ತನಿಖೆಯ ಕೋರಿಕೆಯನ್ನು ತಿರಸ್ಕರಿಸಿ ನೀಡಲಾಗಿರುವ ತೀರ್ಪಿನ ಪುನರ್ ವಿಮರ್ಶೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ತುರ್ತು ವಿಚಾರಣೆಯನ್ನು ಆಗ್ರಹಿಸಿರುವ ಇತಿಹಾಸ ತಜ್ಞ ರೋಮಿಲಾ ಥಾಪರ್ ಅವರ ಕೋರಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಅಂತೆಯೇ ಪ್ರಕರಣದ ತನಿಖೆಯನ್ನು ಮುಂದುವರಿಸುವಂತೆ ಮಹಾರಾಷ್ಟ್ರ ಪೊಲೀಸರಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಈ ವರ್ಷ ಜನವರಿಯಲ್ಲಿ ಭುಗಿಲೆದ್ದಿದ್ದ ಭೀಮಾ ಕೋರೇಂಗಾಂವ್ ಹಿಂಸಾ ಪ್ರಕರಣಕ್ಕೆ ಸಂಬಂಧಿಸಿ ಮತ್ತು ಮಾವೋ ಉಗ್ರರೊಂದಿಗೆ ನಂಟು ಹೊಂದಿರುವ ಶಂಕೆಯಲ್ಲಿ ಎಡ ಪಂಥೀಯ ಕಾರ್ಯಕರ್ತರ ಬಂಧನ ನಡೆದಿರುವುದನ್ನು ಪ್ರಶ್ನಿಸಿ ಥಾಪರ್ ಮತ್ತು ಇತರ ನಾಲ್ವರು ಕಾರ್ಯಕರ್ತರು ಅರ್ಜಿ ಸಲ್ಲಿಸಿದ್ದರು.
ಭೀಮಾ ಕೋರೇಗಾಂವ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಎಲ್ಲ ಐವರು ಕಾಯರಕರ್ತರು ಕೂಡಲೇ ಬಿಡುಗಡೆ ಮಾಡುವಂತೆ ಕೋರಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘವಿ ಮೂಲಕ ಥಾಪರ್ ಮತ್ತು ಇತರರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.