Agra ಪಾರಂಪರಿಕ ನಗರ ಘೋಷಣೆಗೆ ಸುಪ್ರೀಂ ನಕಾರ
Team Udayavani, Sep 14, 2024, 12:57 AM IST
ಹೊಸದಿಲ್ಲಿ: ಉತ್ತರ ಪ್ರದೇಶದ ಆಗ್ರಾವನ್ನು ಪಾರಂಪರಿಕ ನಗರ ಎಂದು ಘೋಷಿಸಬೇಕೆಂದು ಆದೇಶ ಕೋರಿ ಸಲ್ಲಿಕೆ ಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. 1984ರಲ್ಲಿ ಸಲ್ಲಿಕೆಯಾಗಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಆಗ್ರಾವನ್ನು ಪಾರಂಪರಿಕ ನಗರ ಎಂದು ಘೋಷಿಸು ವುದರಿಂದ ಪ್ರಯೋಜನವಾಗುವುದಿಲ್ಲ. ಹೀಗಾಗಿ ಸರಕಾರಕ್ಕೆ ಯಾವುದೇ ನಿರ್ದೇಶನ ನೀಡುವುದಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.