ಕದ್ದಾಲಿಕೆಗೆ ಸುಪ್ರೀಂ ಕಿಡಿ
Team Udayavani, Nov 5, 2019, 12:21 AM IST
ಹೊಸದಿಲ್ಲಿ: ಪೊಲೀಸ್ ಅಧಿಕಾರಿ ಫೋನ್ ಟ್ಯಾಪಿಂಗ್ ಪ್ರಕರಣ ಸಂಬಂಧ ಛತ್ತೀಸ್‌ಗಡ ರಾಜ್ಯ ಸರಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಅವರ ಕುಟುಂಬದವರ ದೂರವಾಣಿ ಕದ್ದಾಲಿಕೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇದು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಇದರ ಅಗತ್ಯವೇನಿತ್ತು, ದೇಶದಲ್ಲಿ ಏನಾಗುತ್ತಿದೆ?, ಇಲ್ಲಿ ಯಾರಿಗೂ ಖಾಸಗಿತನವೇ ಇಲ್ಲವೇ? ಫೋನ್ ಕದ್ದಾಲಿಕೆಗೆ ಯಾರು ಆದೇಶ ನೀಡಿದ್ದು?, ಇವೆಲ್ಲವನ್ನೂ ತಿಳಿದುಕೊಳ್ಳಬೇಕಿದೆ. ಈ ಕುರಿತು ಅಫಿಡವಿಟ್ ಸಲ್ಲಿಸಿ ಎಂದು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಛತ್ತೀಸ್‌ಗಡದ ಐಪಿಎಸ್ ಅಧಿಕಾರಿ ಮುಕೇಶ್ ಗುಪ್ತ ಅವರು ತಮ್ಮ ಫೋನ್ ಕದ್ದಾಲಿಕೆ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ
India-China Border: ಉಭಯ ಸೇನಾ ವಾಪಸಾತಿ ಬೆನ್ನಲ್ಲೇ ಎಲ್‌ಎಸಿಯಲ್ಲಿ ಗಸ್ತು ಪುನಾರಂಭ
TPG Passes Away: ಬಿಪಿಎಲ್ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್ ನಂಬಿಯಾರ್ ನಿಧನ
Deepavali Celebration: ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
Rocket launcher: ತಮಿಳುನಾಡಿನಲ್ಲಿ ಆತಂಕ ಸೃಷ್ಟಿಸಿದ ರಾಕೆಟ್ ಲಾಂಚರ್… ಪೊಲೀಸರಿಂದ ತನಿಖೆ
MUST WATCH
ಹೊಸ ಸೇರ್ಪಡೆ
Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ
Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ
Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.