Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Team Udayavani, Nov 16, 2024, 6:50 AM IST
ಹೊಸದಿಲ್ಲಿ: 3 ತಿಂಗಳಿಗಿಂತ ದೊಡ್ಡ ಮಕ್ಕಳನ್ನು ದತ್ತು ಪಡೆದುಕೊಂಡರೆ ಹೆರಿಗೆ ರಜೆ ಏಕೆ ನೀಡುವುದಿಲ್ಲ, ಎಂಬುದರ ಕುರಿತು ಸ್ಪಷ್ಟನೆ ನೀಡುವಂತೆ ಕೇಂದ್ರ ಸರಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
3 ತಿಂಗಳಿಗಿಂತ ಚಿಕ್ಕ ವಯಸ್ಸಿನ ಮಕ್ಕಳನ್ನು ದತ್ತು ಪಡೆದುಕೊಂಡರೆ 12 ವಾರಗಳ ಹೆರಿಗೆ ರಜೆ ನೀಡಲಾಗುತ್ತಿದೆ. ಇದರ ಸಾಂವಿ ಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಏಕೆ ಹೆರಿಗೆ ರಜೆ ನೀಡುತ್ತಿಲ್ಲ. ಇದಕ್ಕಿರುವ ಕಾನೂನು ತೊಡಕು ಏನು ಎಂಬುದರ ಬಗ್ಗೆ ವಿವರವಾದ ಸ್ಪಷ್ಟನೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿ, ವಿಚಾರಣೆಯನ್ನು ಡಿ.17ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ
Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.