Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
Team Udayavani, Dec 28, 2024, 11:15 PM IST
ನವದೆಹಲಿ: ಎಂಎಸ್ಪಿಗೆ ಕಾನೂನು ಖಾತ್ರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದೊಂದು ತಿಂಗಳಿಂದ ಉಪವಾಸ ಕುಳಿತಿರುವ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೇವಾಲ್ರನ್ನು ಆಸ್ಪತ್ರೆಗೆ ದಾಖಲಾಗುವಂತೆ ಮನವೊಲಿಸಲು ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಡಿ.31ರ ಗಡುವು ನೀಡಿದೆ.
ಪ್ರಕರಣದ ವಿಚಾರಣೆಗಾಗಿ ಶನಿವಾರ ವಿಶೇಷ ಕಲಾಪ ನಡೆಸಿದ ರಜಾ ಕಾಲದ ವಿಶೇಷ ನ್ಯಾಯಪೀಠ, ದಲ್ಲೇವಾಲ್ರನ್ನು ಆಸ್ಪತ್ರೆಗೆ ದಾಖಲಿಸಿ ಎಂದು ಈ ಹಿಂದೆ ನೀಡಲಾಗಿದ್ದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಸರ್ಕಾರವು ಅಸಹಾಯಕತೆ ತೋಡಿಕೊಂಡಾಗ, ಅಗತ್ಯವಿದ್ದಲ್ಲಿ ಕೇಂದ್ರ ಸರ್ಕಾರದ ನೆರವು ಪಡೆಯಿರಿ ಎಂದೂ ನ್ಯಾಯಪೀಠ ನಿರ್ದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.